ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಮಗೆ ಆಗುವ ಹೊರೆಯನ್ನು ತುಂಬಿಸಿಕೊಟ್ಟರೆ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ನಾವು ಸಿದ್ದ: ರಾಜ್ಯ ಖಾಸಗಿ ಬಸ್ ಮಾಲೀಕರ ಒಕ್ಕೂಟ

Twitter
Facebook
LinkedIn
WhatsApp
Suspended 3

ಉಡುಪಿ: ಆಡಳಿತ ಚುಕ್ಕಾಣಿ ಹಿಡಿದ ಕಾಂಗ್ರೆಸ್(Congress)​ ಪಕ್ಷವು, ಚುನಾವಣಾ ಸಂದರ್ಭದಲ್ಲಿ ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣದ ಗ್ಯಾರಂಟಿ ನೀಡಿತ್ತು. ಅದರಂತೆ ಉಡುಪಿ(Udupi), ಮಂಗಳೂರು, ಶಿವಮೊಗ್ಗ ಸೇರಿದಂತೆ ಈ ಜಿಲ್ಲೆಗಳಲ್ಲಿ ಖಾಸಗಿ ಬಸ್​ನ್ನೆ ಹೆಚ್ಚಾಗಿ ಅವಲಂಭಿಸಿದ್ದಾರೆ. ಆದರೆ ಇದೀಗ ಮಾಜಿ ಸಚಿವ ಸುನೀಲ್​ ಕುಮಾರ್​ ಟ್ವೀಟ್​ ಮೂಲಕ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುವವರಿಗೂ ಉಚಿತ ಪ್ರಯಾಣ ನೀಡಬೇಕೆಂದು ಆಗ್ರಹಿಸಿದ್ದರು. ಅದರಂತೆ ಇದೀಗ ಮಹಿಳೆಯರಿಗೆ ಉಚಿತ ಪ್ರಯಾಣ ಬೇಡಿಕೆಗೆ ನಮ್ಮ ಸಹಮತ ಇದೆ ಎಂದು ಹೇಳುವ ಮೂಲಕ ರಾಜ್ಯ ಖಾಸಗಿ ಬಸ್ ಮಾಲಕರ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುಯ್ಲಾಡಿ ಸುರೇಶ್ ನಾಯಕ್(Kuilady Suresh Nayak) ಮತ್ತಷ್ಟು ಪುಷ್ಠಿ ನೀಡಿದ್ದಾರೆ.

ಸರಕಾರಿ ಬಸ್ಸುಗಳಿಗೆ ಕೊಡುವ ಅನುಕೂಲ ಖಾಸಗಿ ಬಸ್​ಗಳಿಗೂ ನೀಡಿ

ಹೌದು ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ನಮ್ಮ ಸಹಮತ ಇದೆ. ಕರಾವಳಿ ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಖಾಸಗಿ ಬಸ್ ಸಂಚಾರ ಇದೆ. ಸರ್ಕಾರದ ವಾಗ್ದಾನದ ಪ್ರಕಾರ ಸರಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ ಘೋಷಣೆಯಾಗಿದೆ. ಸರಕಾರಿ ಬಸ್ಸುಗಳಿಗೆ ಕೊಡುವ ಅನುಕೂಲ ಖಾಸಗಿ ಬಸ್ಸುಗಳಿಗೂ ನೀಡಿ. ಹಣದ ರೂಪದಲ್ಲಿ ಅಲ್ಲವಾದರೂ ತೆರಿಗೆ ವಿನಾಯಿತಿ, ಡೀಸೆಲ್ ಸಬ್ಸಿಡಿ ರೂಪದಲ್ಲಿ ಕೊಡಿ. ನಮಗೆ ಆಗುವ ಹೊರೆಯನ್ನು ತುಂಬಿಸಿಕೊಟ್ಟರೆ ಉಚಿತ ಪ್ರಯಾಣಕ್ಕೆ ನಾವು ಸಿದ್ದ ಎಂದಿದ್ದಾರೆ.

ಇಲ್ಲವಾದರೆ ಖಾಸಗಿ ಬಸ್ಸುಗಳು ಓಡಾಡುವ ಜಿಲ್ಲೆಗಳ ಮಹಿಳೆಯರು ಈ ಯೋಜನೆಯಿಂದ ವಂಚಿತರಾಗುತ್ತಾರೆ. ಸರಕಾರ ನಮಗೆ ಹಣದ ರೂಪದಲ್ಲಿ ನೀಡುವುದು ಬೇಡ, ಕೆಎಸ್​ಆರ್​ಟಿಸಿ ಗೆ ಅನುಸರಿಸುವ ಮಾನದಂಡ ನಮಗೂ ಅನುಸರಿಸಿ, ಉಚಿತವಾಗಿ ವ್ಯವಸ್ಥೆ ಕಲ್ಪಿಸಲು ನಾವು ತಯಾರಿದ್ದೇವೆ. 10 ಜಿಲ್ಲೆಗಳಲ್ಲಿ ಅತಿ ಹೆಚ್ಚು ಖಾಸಗಿ ಬಸ್ ಇವೆ. 7 ಜಿಲ್ಲೆಗಳಲ್ಲಿ ಖಾಸಗಿ ಬಸ್ಸುಗಳು ಭಾಗಶಃ ಇವೆ. ಮಂಗಳೂರು, ಉಡುಪಿ, ಶಿವಮೊಗ್ಗ, ತುಮಕೂರು ಭಾಗದಲ್ಲಿ ಹೆಚ್ಚು ಖಾಸಗಿ ಬಸ್ಸುಗಳಿವೆ. ಸಾರ್ವಜನಿಕರಿಗೆ ತೊಂದರೆ ಆಗಬಾರದು, ನೀವು ಹೇಳಿರುವ ಉಚಿತ ಪ್ರಯಾಣ ಸಮಗ್ರ ಜಾರಿಯಾಗಬೇಕು ಎಂದರು.

ಇನ್ನು ಈ ಯೋಜನೆಯಿಂದ ಸರಕಾರಕ್ಕೆ ಹೊರೆಯಾಗಿ, ಅಭಿವೃದ್ಧಿ ಕುಂಠಿತವಾಗಬಹುದು. ಉಚಿತ ಅನ್ನುವ ವ್ಯವಸ್ಥೆ ಮುಂದೆ ದೇಶಕ್ಕೆ ಮಾರಕವೂ ಆಗಬಹುದು. ಇದರಿಂದ ಶ್ರೀಲಂಕಾ, ಪಾಕಿಸ್ತಾನ ದೇಶದ ಪರಿಸ್ಥಿತಿ ಬರುವ ಆತಂಕ ಇದೆ. ಜೊತೆಗೆ ರಾಜ್ಯದಲ್ಲಿ ಡೀಸೆಲ್ ದರ ಇತರ ರಾಜ್ಯಗಳ ಹೋಲಿಕೆಯಲ್ಲಿ ಕಡಿಮೆ ಇದೆ. ಇದೀಗ ಡೀಸೆಲ್ ದರ ಹೆಚ್ಚಳ ಆಗುವ ಆತಂಕವೂ ಇದೆ. 6 ವರ್ಷಗಳಿಂದ ಬಸ್ ದರ ಹೆಚ್ಚಳ ಆಗಿಲ್ಲ. ಎಲ್ಲವನ್ನು ಜನರ ತಲೆಯ ಮೇಲೆ ಹಾಕುವ ಅಪಾಯ ಇದೆ ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist