ಬುಧವಾರ, ಮೇ 15, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯುವನಿಧಿ ಯೋಜನೆಯ ಫ‌ಲಾನುಭವಿಗಳಾಗಲು ಏನೆಲ್ಲ ಬೇಕು? ಇಲ್ಲಿದೆ ವಿವಾರವಾದ ಮಾಹಿತಿ!

Twitter
Facebook
LinkedIn
WhatsApp
ಯುವನಿಧಿ ಯೋಜನೆ

ಬೆಂಗಳೂರು: ಯುವನಿಧಿ ಯೋಜನೆಯ ಫ‌ಲಾನುಭವಿಗಳಾಗಲು ಪ್ರತಿ ತಿಂಗಳು ತಾನು ನಿರುದ್ಯೋಗಿ, ವ್ಯಾಸಂಗ ಮುಂದುವರಿಸುತ್ತಿಲ್ಲ ಹಾಗೂ ಸ್ವಯಂ ಉದ್ಯೋಗಿಯಲ್ಲ ಎಂದು ಸ್ವಯಂ ಘೋಷಣೆ ಮಾಡಿಕೊಳ್ಳುವುದನ್ನು ಕಡ್ಡಾಯ ಗೊಳಿಸಲಾಗಿದೆ.

ಕೈಗಾರಿಕಾ ತರಬೇತಿ ಮತ್ತು ಉದ್ಯೋಗದ ಆಯು ಕ್ತರು ಈ ಬಗ್ಗೆ ಪತ್ರಿಕಾ ಪ್ರಕಟನೆ ಬಿಡುಗಡೆ ಮಾಡಿದ್ದು, ಪ್ರಸಕ್ತ ತಿಂಗಳ ನಿರುದ್ಯೋಗ ಸ್ಥಿತಿ ಗತಿ ಬಗ್ಗೆ ಫೆ.29ರ ವರೆಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಯೋ ಜನ ಪಡೆಯುತ್ತಿರುವವರು ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುವುದಿಲ್ಲ ಎಂದು ತಿಳಿಸಲಾಗಿದೆ.

ಈಗಾಗಲೇ ನೋಂದಾಯಿಸಿ ಕೊಂಡ ಅಭ್ಯ ರ್ಥಿಗಳಿಗೆ 2024ರ ಜನವರಿಯಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿದ್ದು, ಮುಂದಿನ ತಿಂಗ ಳು ಪ್ರಯೋಜನ ಪಡೆದು ಕೊಳ್ಳಲು ಸ್ವಯಂ ಘೋಷಣೆ ಮಾಡ ಬೇಕಾಗಿದ್ದು, ಅಭ್ಯರ್ಥಿಗಳಿಗೆ ಎಸ್‌ಎಂಎಸ್‌ ಸಂದೇಶವನ್ನು ರವಾನಿ ಸಲಾ ಗಿದೆ. ಅಭ್ಯರ್ಥಿಗಳು ಸ್ವಯಂ ಘೋಷಣೆ ಮಾಡಿಕೊಳ್ಳಲು https://sevasin dhugs.karnataka.gov.in ಜಾಲ ತಾಣವನ್ನು ವೀಕ್ಷಿಸಬಹು ದಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಯುವನಿಧಿ ಯೋಜನೆಯಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾಗಳನ್ನು 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾಗಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಯಾಗಿರುವ ಹಾಗೂ ಫ‌ಲಿತಾಂಶ ಪ್ರಕಟಗೊಂಡ ಬಳಿಕ 180 ದಿನಗಳಲ್ಲಿ ಉದ್ಯೋಗ ಪಡೆಯಲು ವಿಫ‌ಲ ರಾಗಿರುವ ಯುವಕ, ಯುವತಿಯರಿಗೆ ನಿರುದ್ಯೋಗ ಭತ್ತೆಯನ್ನು ನೀಡುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ