ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಯುವ ಮಹಿಳಾ ಅರಣ್ಯಾಧಿಕಾರಿ ನೇಣಿಗೆ ಶರಣು!

Twitter
Facebook
LinkedIn
WhatsApp
ಯುವ ಮಹಿಳಾ ಅರಣ್ಯಾಧಿಕಾರಿ ನೇಣಿಗೆ ಶರಣು!

ಕೊಡಗು, ಆಗಸ್ಟ್​ 30: ಮಡಿಕೇರಿಯ ಅರಣ್ಯ ಇಲಾಖೆ ವಸತಿಗೃಹದಲ್ಲಿ ಯುವ ಮಹಿಳಾ ಅರಣ್ಯಾಧಿಕಾರಿ (young woman forest officer) ನೇಣಿಗೆ ಶರಣಾಗಿದ್ದಾರೆ. ಮಂಡ್ಯ ಮೂಲದ ರಶ್ಮಿ (27) ಮೃತ ಅಧಿಕಾರಿ. ರಶ್ಮಿ ಅವರು ಅರಣ್ಯ ಇಲಾಖೆಯಲ್ಲಿ DRFO ಆಗಿದ್ದರು. ಕೊಡಗು ಜಿಲ್ಲೆ ಮಡಿಕೇರಿ ನಗರದ ಅರಣ್ಯ ಭವನ ಬಳಿ ಇರುವ ವಸತಿ ಗೃಹದಲ್ಲಿ ಘಟನೆ ನಡೆದಿದೆ.

ಆತ್ಮಹತ್ಯೆಗೆ (suicide hanging) ನಿಖರ ಕಾರಣ ತಿಳಿದು ಬಂದಿಲ್ಲ. ರಶ್ಮಿ ಕಳೆದ ಎರಡು ವರ್ಷಗಳಿಂದ ಕೊಡಗಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. 

ಳಕ್ಕೆ ಮಡಿಕೇರಿ ನಗರ (madikeri, Kodagu) ಪೊಲೀಸರು ಭೇಟಿ‌ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಅರಣ್ಯ ಅಧಿಕಾರಿ ನಿನ್ನೆ ರಾತ್ರಿಯೇ ಆತ್ಮಹತ್ಯೆ‌ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ನೃತ್ಯದಲ್ಲಿ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಕನಸು ಕಂಡಿದ್ದ ಬಾಲಕ ಏಡಿ ಹಿಡಿಯಲು ಹೋಗಿ ನೀರು ಪಾಲು

ಮಡಿಕೇರಿ: ನೃತ್ಯದ ಮೂಲಕ ಭಾರತ ದೇಶವನ್ನು ಪ್ರತಿನಿಧಿಸುವ ಕನಸು ಕಂಡಿದ್ದ ಬಾಲಕನೋರ್ವ ಬುಧವಾರ ನಾಲೆಯಲ್ಲಿ ಏಡಿ ಹಿಡಿಯಲು ಹೋಗಿ ನೀರು ಪಾಲದ ಘಟನೆ ಕೊಡಗು (Kodagu) ಜಿಲ್ಲೆಯ ಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯದ (Harangi Reservoir) ನಾಲೆ ಬಳಿ ನಡೆದಿದೆ. ಅನಿತ್ ನಾಲೆಗೆ ಬಿದ್ದು ಮೃತಪಟ್ಟ ದುರ್ದೈವಿಯಾಗಿದ್ದಾನೆ.

ಇಂದು ಬೆಳಗ್ಗೆ 8:30ರ ಸುಮಾರಿಗೆ ಬ್ಯಾಡಗೂಟ್ಟದಲ್ಲಿರುವ ದಿಡ್ಡಳ್ಳಿ ನಿರಾಶ್ರಿತರ ಕೇಂದ್ರದ ಬಳಿಯಿಂದ ಸ್ನೇಹಿತರೊಂದಿಗೆ ಶಾಲೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಹಾರಂಗಿ ನಾಲೆಯಲ್ಲಿ ಏಡಿಯೊಂದು ಅನಿತ್‌ಗೆ ಗೋಚರಿಸಿದೆ. ಈ ವೇಳೆ ಅನಿತ್ ತನ್ನ ಗೆಳೆಯರಿಗೆ ಏಡಿ ಹಿಡಿದುಕೊಂಡು ಬರುವೆ, ಸ್ವಲ್ಪ ಸಮಯ ಕಾಯಿರಿ ಎಂದು ನಾಲೆ ಸಮೀಪವೇ ಬಟ್ಟೆ, ಶಾಲಾ ಬ್ಯಾಗ್ ಇಟ್ಟು ಹೋಗಿದ್ದಾನೆ. ಆದರೆ ಆಕಸ್ಮಿಕವಾಗಿ ಕಾಲು ಜಾರಿ ನಾಲೆಯಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಅನಿತ್ ಸ್ನೇಹಿತರು ಆತನನ್ನು ರಕ್ಷಣೆ ಮಾಡಲು ಮುಂದಾದರೂ ಯಾವುದೇ ಪ್ರಯೋಜನವಾಗಿಲ್ಲ.

ನಂತರ ಶಾಲಾ ಬಾಲಕರು ಹಾಗೂ ಗ್ರಾಮಸ್ಥರು ನಾಲೆಯಲ್ಲಿ ಅನಿತ್ ಕಣ್ಮರೆಯಾಗಿರುವ ವಿಷಯ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನಿತ್‌ನ ಹುಡುಕಾಟಕ್ಕಾಗಿ ಹಾರಂಗಿ ಜಲಾಶಯದಿಂದ ನಾಲೆಗೆ ಬಿಟ್ಟಿರುವ ನೀರನ್ನು ಸ್ಥಗಿತಗೊಳಿಸಿದ್ದಾರೆ. ಅಗ್ನಿ ಶಾಮಕ ದಳದವರು ಬಾಲಕನಿಗಾಗಿ ಶೋಧ ಕಾರ್ಯ ನಡೆಸಿ ಬಾಲಕನ ಮೃತದೇಹವನ್ನು ಹೊರತೆಗೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕುಶಾಲನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ನಾಲೆಯಲ್ಲಿ ಬಿದ್ದು ಮೃತಪಟ್ಟ ಬಾಲಕ ಪ್ರತಿಭಾವಂತ ವಿದ್ಯಾರ್ಥಿಯಾಗಿದು, ನೃತ್ಯ ತರಬೇತಿಯಲ್ಲೂ ಹೆಸರು ಮಾಡಿದ್ದ. ಇತ್ತೀಚೆಗೆ ಚೀನಾದಲ್ಲಿ ನಡೆದ ನ್ಯಾಷನಲ್ ಲೆವೆಲ್ ಬುಕ್ ಆಫ್ ರೆಕಾರ್ಡ್‌ನಲ್ಲಿ ಭಾಗವಹಿಸಿದ್ದ. ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಥೈಲೆಂಡ್‌ನಲ್ಲಿ ನಡೆಯಲಿರುವ ಇಂಟರ್ ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಗೂ ಭಾರತ ತಂಡದಿಂದ ಭಾಗವಹಿಸಲು ಸಿದ್ಧತೆ ನಡೆಸುತ್ತಿದ್ದ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist