ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಗ್ನಿವೀರರಿಗೆ ಮೀಸಲಾತಿ! ಕೇಂದ್ರದಿಂದ ಗುಡ್‌ ನ್ಯೂಸ್!!

Twitter
Facebook
LinkedIn
WhatsApp
ಅಗ್ನಿವೀರರಿಗೆ ಮೀಸಲಾತಿ! ಕೇಂದ್ರದಿಂದ ಗುಡ್‌ ನ್ಯೂಸ್!!

‘ಅಗ್ನಿಪಥ್’ ಯೋಜನೆ ವಿರೋಧಿಸಿ ಇಂದೂ ಕೂಡ ಹಲವೆಡೆ ಪ್ರತಿಭಟನೆ ಮುಂದುವರೆದಿದೆ. ಬಿಹಾರದಲ್ಲಿ ‘ಬಿಹಾರ ಬಂದ್‌’ಗೆ ಕರೆ ನೀಡಲಾಗಿದೆ. ಇವೆಲ್ಲವುಗಳ ನಡುವೆಯೇ ಕೇಂದ್ರ ಸರ್ಕಾರ ಅಗ್ನಿಪಥ್‌ನಲ್ಲಿ ತರಬೇತಿ (Training) ಪಡೆಯುವ ‘ಅಗ್ನಿವೀರ’ರಿಗೆ (Agniveer) ಗುಡ್ ನ್ಯೂಸ್ ಕೊಟ್ಟಿದೆ.

ಕೇಂದ್ರ ಸರ್ಕಾರದ (Central Government) ಮಹತ್ವಾಕಾಂಕ್ಷಿ ‘ಅಗ್ನಿಪಥ್’ ಯೋಜನೆ (Agnipath Project) ವಿರುದ್ಧ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಬಿಹಾರ, ರಾಜಸ್ಥಾನ, ಮಧ್ಯಪ್ರದೇಶ, ಜಾರ್ಖಂಡ್, ಛತ್ತೀಸ್‌ಗಡ್‌, ತೆಲಂಗಾಣ ಸೇರಿದಂತೆ ಹಲವೆಡೆ ಭಾರೀ ಪ್ರತಿಭಟನೆ (Protest) ನಡೆಯುತ್ತಿದೆ. ಬಿಹಾರದಲ್ಲಂತೂ (Bihar) ಅನೇಕ ರೈಲುಗಳು (Rail) ಬೆಂಕಿಗೆ (Fire) ಆಹುತಿಯಾಗಿದ್ದರೆ, ತೆಲಂಗಾಣದಲ್ಲಿ (Telangana) ಪ್ರತಿಭಟನಾಕಾರನೊಬ್ಬ ಪೊಲೀಸರ ಗುಂಡಿಗೆ (Bullet) ಪ್ರಾಣ ತೆತ್ತಿದ್ದಾನೆ (Death). ಇನ್ನು ಇಂದೂ ಕೂಡ ಹಲವೆಡೆ ಪ್ರತಿಭಟನೆ ಮುಂದುವರೆದಿದೆ. ಬಿಹಾರದಲ್ಲಿ ‘ಬಿಹಾರ ಬಂದ್‌’ಗೆ ಕರೆ ನೀಡಲಾಗಿದೆ. ಇವೆಲ್ಲವುಗಳ ನಡುವೆಯೇ ಕೇಂದ್ರ ಸರ್ಕಾರ ಅಗ್ನಿಪಥ್‌ನಲ್ಲಿ ತರಬೇತಿ (Training) ಪಡೆಯುವ ‘ಅಗ್ನಿವೀರ’ರಿಗೆ (Agniveer) ಗುಡ್ ನ್ಯೂಸ್ (Good News) ಕೊಟ್ಟಿದೆ.

ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (CAPFs) ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ‘ಅಗ್ನಿವೀರ್’ಗಳಿಗೆ 10 ಪ್ರತಿಶತ ಮೀಸಲಾತಿಯನ್ನು ನೀಡಿ ಕೇಂದ್ರ ಸರ್ಕಾರ ಇಂದು ಪ್ರಕಟಿಸಿದೆ. ಎರಡು ಅರೆಸೇನಾ ಪಡೆಗಳಲ್ಲಿ ನೇಮಕಾತಿಗಾಗಿ ಅಗ್ನಿವೀರ್‌ಗಳಿಗೆ ನಿಗದಿತ ಗರಿಷ್ಠ ವಯಸ್ಸಿನ ಮಿತಿಯನ್ನು ಮೀರಿ ಮೂರು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ಗೃಹ ವ್ಯವಹಾರಗಳ ಸಚಿವಾಲಯ ಪ್ರಕಟಿಸಿದೆ.

ನೇಮಕಾತಿಯಲ್ಲಿ ವಯಸ್ಸಿನ ಮಿತಿ ಸಡಿಲಿಕೆ

ಅಗ್ನಿವೀರ್‌  ಮೊದಲ ಬ್ಯಾಚ್ ನಿಗದಿತ ಗರಿಷ್ಠ ವಯಸ್ಸಿನ ಮಿತಿಯನ್ನು ಮೀರಿ ಐದು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ಈಗಾಗಲೇ ಕೇಂದ್ರ ಸರ್ಕಾರ ಘೋಷಿಸಿದೆ. ಹೊಸ ಸೇನಾ ನೇಮಕಾತಿ ಯೋಜನೆಯ ವಯೋಮಿತಿಯನ್ನು 21 ವರ್ಷಗಳಿಂದ 23 ವರ್ಷಗಳಿಗೆ ಏರಿಕೆ ಮಾಡಿ ಒಂದು ಬಾರಿ ಬದಲಾವಣೆಯನ್ನು ಕೇಂದ್ರ ಸರ್ಕಾರವು ಈಗಾಗಲೇ ಘೋಷಿಸಿದೆ . ಕಳೆದ ಎರಡು ವರ್ಷಗಳಿಂದ ಯಾವುದೇ ನೇಮಕಾತಿ ನಡೆಯದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

 

ಅರೆಸೈನಿಕ ಪಡೆಗಳಲ್ಲಿ 73 ಸಾವಿರ ಹುದ್ದೆಗಳು ಖಾಲಿ!


ಪ್ರಸ್ತುತ ಅರೆಸೈನಿಕ ಪಡೆಗಳ ಐದು ವಿಭಾಗಗಳಲ್ಲಿ 73,000 ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ – ಗಡಿ ಭದ್ರತಾ ಪಡೆ (BSF), ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF), ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP), ಶಾಸ್ತ್ರ ಸೀಮಾ ಬಾಲ್ (SSB), ಮತ್ತು ಕೇಂದ್ರ ಕೈಗಾರಿಕಾ ಭದ್ರತೆ ಫೋರ್ಸ್ (ಸಿಐಎಸ್ಎಫ್)ನಲ್ಲಿ ಒಟ್ಟು 73 ಸಾವಿರ ಹುದ್ದೆ ಖಾಲಿ ಇವೆ.

ಸಿಎಪಿಎಫ್‌, ಅಸ್ಸಾಂ ರೈಫಲ್ಸ್‌ನಲ್ಲಿ 72 ಸಾವಿರ ಹುದ್ದೆ ಖಾಲಿ

ಇನ್ನು ಸಿಎಪಿಎಫ್ ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ 73,219 ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಗೃಹ ಸಚಿವಾಲಯದ ಅಂಕಿಅಂಶಗಳು ಸೂಚಿಸುತ್ತವೆ. ಅಲ್ಲದೆ, ಕೇಂದ್ರಾಡಳಿತ ಪ್ರದೇಶಗಳಲ್ಲಿ ಪೊಲೀಸ್ ಪಡೆಗಳಲ್ಲಿ 18,124 ಹುದ್ದೆಗಳು ಖಾಲಿ ಇವೆ ಅಂತ ಸರ್ಕಾರದ ಮೂಲಗಳು ತಿಳಿಸಿವೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ