ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅತ್ಯಾಚಾರ ದೂರು ನೀಡಿದ ಕಾಂಗ್ರೆಸ್‌ ನಾಯಕಿ ನವ್ಯಶ್ರೀಗೆ ವೈದ್ಯಕೀಯ ಪರೀಕ್ಷೆ

Twitter
Facebook
LinkedIn
WhatsApp
ಜೀವ ಬೆದರಿಕೆ, ಮಾನಸಿಕ ಚಿತ್ರಹಿಂಸೆ ಆರೋಪ – ಕಾಂಗ್ರೆಸ್ ನಾಯಕಿ ವಿರುದ್ಧ FIR

ವಿಚಾರಣೆಗೆ ಹಾಜರಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನವ್ಯಶ್ರೀ , ರಾಜಕುಮಾರ ಟಾಕಳೆ ವಿರುದ್ಧ ದೂರು ನೀಡಿದ್ದು ಪೊಲೀಸರ ತನಿಖೆಗೆ ಸಹಕರಿಸಬೇಕಿದೆ. ಸತ್ಯವನ್ನು ಹೊರ ತರುತ್ತೇನೆ. ತೋಟಗಾರಿಕೆ ಇಲಾಖೆಯ ಅಧಿಕಾರಿ ರಾಜಕುಮಾರ ಟಾಕಳೆಯಿಂದ ನನಗೆ ಆದ ಅನ್ಯಾಯದ ವಿರುದ್ಧ ಈಗಾಗಲೇ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ಪೊಲೀಸರಿಗೆ ಸಹಕಾರ ನೀಡುವ ನಿಟ್ಟಿನಲ್ಲಿ ನಾನು ಬಂದಿದ್ದೇನೆ. ಸತ್ಯಾಸತ್ಯತೆ ಬಯಲಿಗೆ ತಂದು ರಾಜಕುಮಾರನಿಗೆ ಶಿಕ್ಷೆಯಾಗುವ ಹಾಗೆ ಮಾಡುತ್ತೇನೆ ಎಂದರು. ಪೊಲೀಸರು ಸ್ಥಳ ಮಹಜರ, ವೈದ್ಯಕೀಯ ತಪಾಸಣೆ ನಡೆಸಬೇಕಿದೆ. ಆದ್ದರಿಂದ ಈ ಪ್ರಕರಣದಲ್ಲಿ ನಾನು ಸಂಪೂರ್ಣ ತನಿಖೆಗೆ ಸಹಕಾರ ನೀಡುವೆ ಎಂದು ತಿಳಿಸಿದರು.

ನನ್ನ ವಿರುದ್ಧದ ಷಡ್ಯಂತ್ರದ ಹಿಂದೆ ಚೆನ್ನಪಟ್ಟಣದ ಮಹಾನಾಯಕ ಇದ್ದಾನೆ: ತಮ್ಮ ವಿರುದ್ಧದ ಬ್ಲಾಕ್ ಮೇಲ್ ಹಾಗೂ ವಂಚನೆ ಪ್ರಕರಣದ ಬಗ್ಗೆ ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ಪ್ರತಿಕ್ರಿಯಿಸಿದ್ದು, ಹೊಸ ಬಾಂಬ್ ಸಿಡಿಸಿದ್ದಾರೆ. ನವ್ಯಶ್ರೀ ಹಾಗೂ ತೋಟಗಾರಿಕೆ ಉಲಾಖೆಯ ಸಹಾಯಕ ನಿರ್ದೇಶಕ ರಾಜಕುಮಾರ್ ಟಾಕಳೆ ತಿಕ್ಕಾಟ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಹೌದು! ನವ್ಯಶ್ರೀ ರಾಸಲೀಲೆ ವಿಡಿಯೋ ಹರಿಬಿಟ್ಟರುವುದರ ಹಿಂದೆ ಕಾಂಗ್ರೆಸ್ ಮಹಾನಾಯಕರೊಬ್ಬರ ಕೈವಾಡವಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಆದ್ರೆ, ನವ್ಯಶ್ರೀ ಆ ಮಹಾನಾಯಕನ ಹೆಸರು ಹೇಳಿಲ್ಲ.ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಈ ಬಗ್ಗೆ ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ನವ್ಯಶ್ರೀ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಹಾಗೂ ರಾಷ್ಟ್ರೀಯ ನಾಯಕರ ಜತೆ ಇರುವ ಫೋಟೋ ಇಟ್ಟುಕೊಂಡು ಅಪಪ್ರಚಾರ ಮಾಡಲಾಗುತ್ತಿದೆ. ರಾಜಕುಮಾರ್ ಟಾಕಳೆ ಹಾಗೂ ನನ್ನ ನಡುವಿನ ಕಿತ್ತಾಟದ ಹಿಂದೆ ಕಾಂಗ್ರೆಸ್ ನ ಮಹಾನಾಯಕರೊಬ್ಬರಿದ್ದಾರೆ. ಅವರು ಟಾಕಳೆಯನ್ನು ದಾಳವನ್ನಾಗಿ ಮಾಡಿಕೊಂಡು ಷಡ್ಯಂತ್ರ ನಡೆಸಿದ್ದಾರೆ ಎಂದು ಆರೋಪಿಸಿದರು. ಇದೆಲ್ಲದರ ಹಿಂದೆ ಇರುವವರು ಚೆನ್ನಪಟ್ಟಣದ ಕಾಂಗ್ರೆಸ್ ಮಹಾನಾಯಕ. ಅವರು ಮುಂದಿನ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗುವ ತವಕದಲ್ಲಿದ್ದಾರೆ.  ಅವರ ಜತೆ ಪತ್ರಿಕಾ ಸಂಪಾದಕರೊಬ್ಬರಿದ್ದಾರೆ. ಅವರ ಹೆಸರನ್ನು ನಾನು ಹೇಳಲ್ಲ. ತನಿಖೆ ಬಳಿಕ ಎಲ್ಲರ ಮುಖವಾಡ ಕಳಚಲಿದೆ ಎಂದು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ