
ಮೊಹಾಲಿ(ಮೇ.22): ಮೊಹಾಲಿ ಪೊಲೀಸರು ಪ್ರಕರಣ ದಾಖಲಿಸಿದ್ದು, ನಾಲ್ಕು ವರ್ಷಗಳ ಬಳಿಕ ಉದ್ಯೋಗ ನೀಡಿದಾಕೆಗೆ ಮತ್ತು ಬರಿಸಿ ಅತ್ಯಾಚಾರಗೈದವನ ಬಂಡವಾಳ ಬಯಲಾಗಿದೆ. ಹೌದು ಈ ಕುಕೃತ್ಯ ಬಗ್ಗೆ 38 ವರ್ಷದ ಮಹಿಳೆ ದೂರು ದಾಖಲಿಸಿದ್ದು, ನಾಲ್ಕು ವರ್ಷಗಳ ಹಿಂದೆ ಅಕ್ಟೋಬರ್ ತಿಂಗಳಲ್ಲಿ ತನ್ನ ಉದ್ಯೋಗಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿದ್ದಾಳೆ.
ಸಂತ್ರಸ್ತ ಮಹಿಳೆ ಹಿರಿಯ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ್ದಾರೆ ಎಂದು ಮಾಟೌರ್‌ನಲ್ಲಿರುವ ಸ್ಟೇಷನ್ ಹೌಸ್ ಆಫೀಸರ್ ನವೀನ್ ಪಾಲ್ ಸಿಂಗ್ ಹೇಳಿದ್ದಾರೆ. ಇದರ ನಂತರ, ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ, ನಗರ -1) ತನಿಖೆಯನ್ನು ಪ್ರಾರಂಭಿಸಿದರು, ಆದರೆ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲು ಮತ್ತು ಹೇಳಿಕೆಗಳನ್ನು ದಾಖಲಿಸಲು ಸಮಯ ಬೇಕಾಗುತ್ತದೆ. ತನಿಖೆ ಪೂರ್ಣಗೊಂಡಾಗ ಕಾನೂನು ಅಭಿಪ್ರಾಯ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ಸಿಂಗ್ ಹೇಳಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist