ಭಾನುವಾರ, ಮೇ 12, 2024
ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅತ್ಯಾಚಾರ ನಡೆದು ಬರೋಬ್ಬರಿ ನಾಲ್ಕು ವರ್ಷಗಳ ನಂತರ ದೂರು ನೀಡಿದ ಮಹಿಳೆ!

Twitter
Facebook
LinkedIn
WhatsApp
ಅತ್ಯಾಚಾರ ನಡೆದು ಬರೋಬ್ಬರಿ ನಾಲ್ಕು ವರ್ಷಗಳ ನಂತರ ದೂರು ನೀಡಿದ ಮಹಿಳೆ!

ಮೊಹಾಲಿ(ಮೇ.22): ಮೊಹಾಲಿ ಪೊಲೀಸರು ಪ್ರಕರಣ ದಾಖಲಿಸಿದ್ದು, ನಾಲ್ಕು ವರ್ಷಗಳ ಬಳಿಕ ಉದ್ಯೋಗ ನೀಡಿದಾಕೆಗೆ ಮತ್ತು ಬರಿಸಿ ಅತ್ಯಾಚಾರಗೈದವನ ಬಂಡವಾಳ ಬಯಲಾಗಿದೆ. ಹೌದು ಈ ಕುಕೃತ್ಯ ಬಗ್ಗೆ 38 ವರ್ಷದ ಮಹಿಳೆ ದೂರು ದಾಖಲಿಸಿದ್ದು, ನಾಲ್ಕು ವರ್ಷಗಳ ಹಿಂದೆ ಅಕ್ಟೋಬರ್ ತಿಂಗಳಲ್ಲಿ ತನ್ನ ಉದ್ಯೋಗಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿದ್ದಾಳೆ.

ಸಂತ್ರಸ್ತ ಮಹಿಳೆ ಹಿರಿಯ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ್ದಾರೆ ಎಂದು ಮಾಟೌರ್‌ನಲ್ಲಿರುವ ಸ್ಟೇಷನ್ ಹೌಸ್ ಆಫೀಸರ್ ನವೀನ್ ಪಾಲ್ ಸಿಂಗ್ ಹೇಳಿದ್ದಾರೆ. ಇದರ ನಂತರ, ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ, ನಗರ -1) ತನಿಖೆಯನ್ನು ಪ್ರಾರಂಭಿಸಿದರು, ಆದರೆ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲು ಮತ್ತು ಹೇಳಿಕೆಗಳನ್ನು ದಾಖಲಿಸಲು ಸಮಯ ಬೇಕಾಗುತ್ತದೆ. ತನಿಖೆ ಪೂರ್ಣಗೊಂಡಾಗ ಕಾನೂನು ಅಭಿಪ್ರಾಯ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ಸಿಂಗ್ ಹೇಳಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ