ಬುಧವಾರ, ಮೇ 8, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಪರಾಧ ಪ್ರಕರಣಗಳು ಸಾಬೀತಾಗದೆ ಆರೋಪಿಗಳ ಮಾಹಿತಿ ಸೋರಿಕೆ ಮಾಡುವಂತಿಲ್ಲ: ರಾಜ್ಯ ಸರ್ಕಾರ

Twitter
Facebook
LinkedIn
WhatsApp
ಅಪರಾಧ ಪ್ರಕರಣಗಳು ಸಾಬೀತಾಗದೆ ಆರೋಪಿಗಳ ಮಾಹಿತಿ ಸೋರಿಕೆ ಮಾಡುವಂತಿಲ್ಲ: ರಾಜ್ಯ ಸರ್ಕಾರ

ಬೆಂಗಳೂರು: ತನಿಖಾ ಹಂತದಲ್ಲಿರುವ ಪ್ರಕರಣ‌ಗಳಿಗೆ ಸಂಬಂಧಿಸಿದಂತೆ ಆರೋಪಿಗಳ ಭಾವಚಿತ್ರ, ಇತರ ಮಾಹಿತಿ‌ಗಳನ್ನು ಯಾವುದೇ ಕಾರಣಕ್ಕೆ ಮಾಧ್ಯಮಗಳಿಗೆ ನೀಡದಂತೆ ಪೊಲೀಸ್ ಇಲಾಖೆ‌ಗೆ ರಾಜ್ಯ ಸರ್ಕಾರ ಸೂಚಿಸಿದೆ.
ಈ ಸಂಬಂಧ ಗೃಹ ಇಲಾಖೆ‌ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಸುತ್ತೋಲೆ ಹೊರಡಿಸಿದ್ದು, ಇಂತಹ ವಿಚಾರ‌ಗಳಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಮಾಹಿತಿ ಸೋರಿಕೆ, ನಿಯಮಗಳ ಉಲ್ಲಂಘನೆ ಕಂಡುಬಂದಲ್ಲಿ ಸರ್ಕಾರ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸುವ ಎಚ್ಚರಿಕೆ‌ಯನ್ನು ನೀಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು