ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅರೆಬರೆ ಒತ್ತುವರಿ ತೆರವಿಗೆ ಹೈಕೋರ್ಟ್ ಅಸಮಾಧಾನ: ಸಿಎಜಿ ವರದಿ ಜಾರಿಗೆ 3 ಅಧಿಕಾರಿಗಳ ಸಮಿತಿ ರಚಿಸಲು ಸೂಚನೆ

Twitter
Facebook
LinkedIn
WhatsApp
ಅರೆಬರೆ ಒತ್ತುವರಿ ತೆರವಿಗೆ ಹೈಕೋರ್ಟ್ ಅಸಮಾಧಾನ: ಸಿಎಜಿ ವರದಿ ಜಾರಿಗೆ 3 ಅಧಿಕಾರಿಗಳ ಸಮಿತಿ ರಚಿಸಲು ಸೂಚನೆ

ಬೆಂಗಳೂರು: ಮಳೆಯಿಂದಾಗಿ ಬೆಂಗಳೂರಿನಲ್ಲಿ ಪ್ರವಾಹ ಸ್ಥಿತಿ ಹಿನ್ನೆಲೆ‌ ಅರೆಬರೆ ಒತ್ತುವರಿ ತೆರವಿಗೆ ಹೈಕೋರ್ಟ್(High Court) ಅಸಮಾಧಾನ ಹೊರ ಹಾಕಿದೆ. ರಾಜಕಾಲುವೆ ಒತ್ತುವರಿ(Encroachment) ಕುರಿತಾದ ಸಿಎಜಿ ವರದಿ ಜಾರಿಗೊಳಿಸಿ ಬಿಬಿಎಂಪಿಗೆ(BBMP) ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶನ ನೀಡಿದೆ. 2021ರ ಸೆಪ್ಟೆಂಬರ್​ನಲ್ಲೇ ಸಿಎಜಿ ವರದಿ ನೀಡಿದ್ರೂ ಕ್ರಮ ಕೈಗೊಂಡಿಲ್ಲ.

ಎಜಿ ವರದಿ ಜಾರಿಗೆ ಬಿಬಿಎಂಪಿ ಕ್ರಮ ತೃಪ್ತಿಕರವಾಗಿಲ್ಲ ಎಂದು ಸಿಎಜಿ ವರದಿ ಜಾರಿಗೆ 3 ಅಧಿಕಾರಿಗಳ ಸಮಿತಿ ರಚಿಸಲು ಸೂಚನೆ ನೀಡಿದೆ.

ಈ ಸಮಿತಿ ಸಿಎಜಿ ವರದಿ ಜಾರಿ ಬಗ್ಗೆ ನಿಗಾ ವಹಿಸಬೇಕು. 15 ದಿನಗಳಿಗೊಮ್ಮೆ ಹೈಕೋರ್ಟ್​​ಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ. 2,626 ರಾಜಕಾಲುವೆ ಒತ್ತುವರಿ ಪೈಕಿ 2,024 ತೆರವುಗೊಳಿಸಲಾಗಿದೆ. 602 ಒತ್ತುವರಿ ತೆರವು ಬಾಕಿಯಿರುವುದಾಗಿ ಬಿಬಿಎಂಪಿ ಹೇಳಿದೆ.

 ಬಿಬಿಎಂಪಿಯ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಬಗ್ಗೆ ಹಲವು ಅನುಮಾನ; ಕಣ್ಣೊರೆಸುವ ತಂತ್ರ ಎನ್ನುತ್ತಿರುವ ನಾಗರಿಕರು

ಎಲ್ಲ ಒತ್ತುವರಿ ತೆರವುಗೊಳಿಸಿ 15 ದಿನಕ್ಕೊಮ್ಮೆ ವರದಿ ಸಲ್ಲಿಸಬೇಕು. ಹೈಕೋರ್ಟ್ ಆದೇಶ ಪಾಲಿಸದಿದ್ರೆ ಗಂಭೀರವಾಗಿ ಪರಿಗಣಿಸಲಾಗುವುದು. ಬೇರೆ ಸಂಸ್ಥೆಗಳು ಈ ಬಗ್ಗೆ ಪ್ರತ್ಯೇಕ ವಿಚಾರಣೆ ನಡೆಸದಂತೆ ಸೂಚನೆ ನೀಡಿ ಹೈಕೋರ್ಟ್ ಆದೇಶಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ