ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಲ್ಪ ಏರಿಕೆ ಕಂಡ ಚಿನ್ನ ದರ, ಇಳಿದ ಬೆಳ್ಳಿ ಬೆಲೆ

Twitter
Facebook
LinkedIn
WhatsApp
ಅಲ್ಪ ಏರಿಕೆ ಕಂಡ ಚಿನ್ನ ದರ, ಇಳಿದ ಬೆಳ್ಳಿ ಬೆಲೆ

ಬೆಂಗಳೂರು(ಜು.16): ಮಹಾಮಾರಿ ಕೋವಿಡ್ ಬಳಿಕ ಏರಿಕೆ ಕಂಡು ದಾಖಲೆ ಸೃಷ್ಟಿಸಿದ್ದ ಚಿನ್ನದ ದರ . ಕುಸಿತಗೊಂಡಾಗ ಕೊಂಚವೇ ಇಳಿಕೆ ಕಂಡಿತ್ತು. ಆದರೆ ರಷ್ಯಾ ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಮತ್ತೆ ಏರಿಕೆ ಹಾದಿ ಹಿಡಿದಿತ್ತು. ಇದು ಚಿನ್ನ ಕೊಳ್ಳಲು ಮುಂದಾದವರಿಗೆ ಶಾಕ್ ಕೊಟ್ಟಿತ್ತು. ಇದಾದ ಬಳಿಕ ಏರಿಕೆಗೆ ಕೊಂಚ ಬ್ರೇಕ್ ಬಿದ್ದಿದೆಯಾದರೂ ಚಿನ್ನ, ಬೆಳ್ಳಿ ದರ ಮಾತ್ರ ಗಣನೀಯ ಇಳಿಕೆ ಕಂಡಿಲ್ಲ. ಹಾಗಾದ್ರೆ ಬೆಂಗಳೂರಿನಲ್ಲಿ ಇಂದು ಚಿನ್ನ ದರ ಎಷ್ಟಿದೆ? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ? ಇಲ್ಲಿದೆ ವಿವರ.

ಅಲ್ಪ ಏರಿಕೆ ಕಂಡ ಚಿನ್ನ ದರ, ಇಳಿದ ಬೆಳ್ಳಿ ಬೆಲೆ

ಒಂದು ಗ್ರಾಂ (1GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 4,660
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 5,084

ಎಂಟು ಗ್ರಾಂ (8GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 37,280
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 40,672

ಹತ್ತು ಗ್ರಾಂ (10GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 46,600
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ.  50,840 

ನೂರು ಗ್ರಾಂ (100GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  4,66,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 5,08,400

ಅಲ್ಪ ಏರಿಕೆ ಕಂಡ ಚಿನ್ನ ದರ, ಇಳಿದ ಬೆಳ್ಳಿ ಬೆಲೆ

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್

ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,700 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 46,270, ರೂ. 46,660, ರೂ. 46,660 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ  46,500 ರೂ. ಆಗಿದೆ.

ಇಂದಿನ ಬೆಳ್ಳಿ ದರ: ನಿನ್ನೆಗೆ ಹೋಲಿಸಿದರೆ ಇಂದು ಭಾರತದಲ್ಲಿ ಬೆಳ್ಳಿ ದರದಲ್ಲಿ ಹೆಚ್ಚಳವಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ.

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ 

ಇಂದು, ದೇಶದಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 566, ರೂ. 5,660 ಹಾಗೂ ರೂ. 56,600 ಗಳಾಗಿವೆ. ಇನ್ನುಳಿದಂತೆ ಬೆಂಗಳೂರಿನಲ್ಲಿ 100 gm ಬೆಳ್ಳಿ ಬೆಲೆ 6,70 ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ 60,400 ಆಗಿದ್ದರೆ ದೆಹಲಿಯಲ್ಲಿ 55,000 ಮುಂಬೈನಲ್ಲಿ 55,000 ಹಾಗೂ ಕೋಲ್ಕತ್ತದಲ್ಲೂ ರೂ. 55,000 ಗಳಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist