ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಂಧ್ರ ಪ್ರದೇಶದಲ್ಲಿ ಅಪಘಾತ; ಬೆಂಗಳೂರಿನ ಇಬ್ಬರು ಪೊಲೀಸ್ ಸಿಬ್ಬಂದಿ, ಚಾಲಕ ಸಾವು

Twitter
Facebook
LinkedIn
WhatsApp
ಆಂಧ್ರ ಪ್ರದೇಶದಲ್ಲಿ ಅಪಘಾತ; ಬೆಂಗಳೂರಿನ ಇಬ್ಬರು ಪೊಲೀಸ್ ಸಿಬ್ಬಂದಿ, ಚಾಲಕ ಸಾವು

ಪ್ರಕರಣವೊಂದರ ತನಿಖೆಗಾಗಿ ಈ ತಂಡವು ತೆರಳುತ್ತಿದ್ದಾಗ ಚಿತ್ತೂರು ಜಿಲ್ಲೆ ಪೂತಲಪಟ್ಟು ತಾಲ್ಲೂಕಿನ ಹಳ್ಳಿಯೊಂದರಲ್ಲಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಯಿತು.

ಹೈದರಾಬಾದ್: ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಹಳ್ಳಿಯೊಂದರ ಸಮೀಪ ಭಾನುವಾರ ನಸುಕಿನ 3 ಗಂಟೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೆಂಗಳೂರು ಶಿವಾಜಿನಗರ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿ ಹಾಗೂ ಓರ್ವ ಚಾಲಕ ಮೃತಪಟ್ಟಿದ್ದಾರೆ. ಎಸ್​ಐ ಸೇರಿದಂತೆ ಹಲವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಪ್ರಕರಣವೊಂದರ ತನಿಖೆಗಾಗಿ ಈ ತಂಡವು ತೆರಳುತ್ತಿದ್ದಾಗ ಚಿತ್ತೂರು ಜಿಲ್ಲೆ ಪೂತಲಪಟ್ಟು ತಾಲ್ಲೂಕಿನ ಹಳ್ಳಿಯೊಂದರಲ್ಲಿ ರಸ್ತೆ ವಿಭಜಕಕ್ಕೆ ಇನ್ನೋವಾ ಕಾರು ಡಿಕ್ಕಿಯಾಯಿತು.

ಪಿಎಸ್​ಐ ಅವಿನಾಶ್ ಮತ್ತು ಕಾನ್ಸ್​ಟೆಬಲ್ ಅನಿಲ್ ಮೃತರು. ಖಾಸಗಿ ಕ್ಯಾಬ್ ಚಾಲಕನ ಹೆಸರು ಇನ್ನಷ್ಟೇ ತಿಳಿದುಬರಬೇಕಿದೆ. ಪ್ರೊಬೆಷನರಿ ಪಿಎಸ್​ಐ ದೀಕ್ಷಿತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಮತ್ತೋರ್ವ ಗಾಯಾಳು ಶರಣಬಸವ ಅವರನ್ನು ವೆಲ್ಲೂರಿನ ಸಿಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತದ ಮಾಹಿತಿ ಲಭ್ಯವಾದ ತಕ್ಷಣ ಪುಲಕೇಶಿನಗರ ಎಸಿಪಿ ಅಬ್ದುಲ್ಲಾ ಮತ್ತು ಶಿವಾಜಿನಗರ ಪೊಲೀಸರು ಸ್ಥಳಕ್ಕೆ ಧಾವಿಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ