ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆನೆಗೆ ಚುಚ್ಚುಮದ್ದು ನೀಡುವಾಗ ದಾಳಿ ; ಗಂಭೀರ ಗಾಯಗೊಂಡಿದ್ದ ಶಾರ್ಪ್ ಶೂಟರ್ ಅರಣ್ಯ ಸಿಬ್ಬಂದಿ ಸಾವು!

Twitter
Facebook
LinkedIn
WhatsApp
ಆನೆಗೆ ಚುಚ್ಚುಮದ್ದು ನೀಡುವಾಗ ದಾಳಿ ; ಗಂಭೀರ ಗಾಯಗೊಂಡಿದ್ದ ಶಾರ್ಪ್ ಶೂಟರ್ ಅರಣ್ಯ ಸಿಬ್ಬಂದಿ ಸಾವು!

ಹಾಸನ: ಭೀಮ ಆನೆಯಿಂದ ದಾಳಿಗೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಅರಣ್ಯ ಸಿಬ್ಬಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಆಲೂರು ತಾಲೂಕಿನ ಹೊನ್ನವಳ್ಳಿ ಗ್ರಾಮದ ವೆಂಕಟೇಶ್ ಮೃತಪಟ್ಟ ಅರಣ್ಯ ಸಿಬ್ಬಂದಿ. ಗಾಯಗೊಂಡ ಕಾಡಾನೆ ಚಿಕಿತ್ಸೆ ವೇಳೆ ಈ ಯಡವಟ್ಟು ಆಗಿದೆ.

ಹಳ್ಳಿಯೂರು ಬಳಿ ಗಾಯಗೊಂಡು ಭೀಮ ಆನೆ ನಿಂತಿತ್ತು. ಅದಕ್ಕೆ ಚಿಕಿತ್ಸೆ ನೀಡಲು ಅರಣ್ಯ ಸಿಬ್ಬಂದಿ ಮುಂದಾಗಿದ್ದರು. ಅರವಳಿಕೆ ಮದ್ದು ನೀಡಲು ವನ್ಯಜೀವಿ ವೈದ್ಯ ವಸೀಂ ಜೊತೆ ವೆಂಕಟೇಶ್ ತೆರಳಿದ್ದರು. ಈ ವೇಳೆ ಅರಣ್ಯ ಸಿಬ್ಬಂದಿ ವೆಂಕಟೇಶ್ ಮೇಲೆ ಆನೆ ದಾಳಿ ನಡೆಸಿತು.

ಗಾಯಾಳು ವೆಂಕಟೇಶ್ ಅವರನ್ನು ಹಾಸನದ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಯಿತು. ಆಸ್ಪತ್ರೆಗೆ ಸಾಗಿಸುವಾಗ ಅಂಬುಲೆನ್ಸ್ ಕೈಕೊಟ್ಟಿತು. ನಂತರ ಅರಣ್ಯ ಇಲಾಖೆ ವಾಹನದಲ್ಲಿ ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹಿಮ್ಸ್ ಆಸ್ಪತ್ರೆಯಲ್ಲಿ ವೆಂಕಟೇಶ್ ಮೃತಪಟ್ಟರು.

ವೆಂಕಟೇಶ್ ಅವರು ಶಾರ್ಪ್ ಶೂಟರ್ ಆಗಿದ್ದರು. ಅರಿವಳಿಕೆ ನೀಡಿ ಹತ್ತಾರು ಆನೆಗಳನ್ನು ಸೆರೆ ಹಿಡಿಯುವಲ್ಲಿ ಇವರು ಎತ್ತಿದ ಕೈ ಆಗಿದ್ದರು. 1987 ರಲ್ಲಿ ಗುತ್ತಿಗೆ ಆಧಾರದ ಮೇಲೆ ಅರಣ್ಯ ಇಲಾಖೆಗೆ ಕೆಲಸಕ್ಕೆ ಸೇರಿದ್ದರು. 2019 ರ ವರೆಗೂ ಖಾಯಂ ಆಗದೆ ಗುತ್ತಿಗೆ ಆಧಾರದ ಮೇಲೆಯೇ ಕೆಲಸ ಮಾಡಿದ್ದರು. 2019 ರಲ್ಲಿ ವೆಂಕಟೇಶ್ ಅವರಿಗೆ ಅರಣ್ಯ ಇಲಾಖೆಯಿಂದ ಮುಕ್ತಿ ನೀಡಲಾಗಿತ್ತು. ಆದರೂ ಕಾಡಾನೆಗಳ ಸೆರೆ ಕಾರ್ಯಾಚರಣೆ ವೇಳೆ ವೆಂಕಟೇಶ್ ಅವರ ಪಾತ್ರ ಮುಖ್ಯವಾಗಿತ್ತು. ಹಾಗಾಗಿ ಪ್ರತಿ ಕಾರ್ಯಾಚರಣೆ ವೇಳೆ ವೆಂಕಟೇಶ್‌ರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಳಸಿಕೊಳ್ಳುತ್ತಿದ್ದರು.

ಹುಲಿ, ಚಿರತೆ, ಕರಡಿ ಸೆರೆ ಕಾರ್ಯಾಚರಣೆಯಲ್ಲಿ ವೆಂಕಟೇಶ್‌ರದ್ದೆ ಪ್ರಮುಖ ಪಾತ್ರ. ನರಹಂತಕ ಕಾಡಾನೆಗಳನ್ನು ಅರrವಳಿಕೆ ಚುಚ್ಚುಮದ್ದು ನೀಡಿ ಕೆಡವುತ್ತಿದ್ದರು. ಕಾಡಾನೆಗಳ ಸ್ಥಳಾಂತರ, ರೇಡಿಯೋ ಕಾಲರ್ ಅಳವಡಿಕೆಯಲ್ಲಿ ವೆಂಕಟೇಶ್ ಬಹುಮುಖ್ಯ ಪಾತ್ರ ವಹಿಸುತ್ತಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist