ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂದಿನ ಅರ್ಧಕ್ಕರ್ಧ ರೇಪ್‌ ಕೇಸ್‌ಗಳು ಸುಳ್ಳು ಎಂದು ನಾಲಗೆ ಹರಿಯ ಬಿಟ್ಟ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್

Twitter
Facebook
LinkedIn
WhatsApp
ಇಂದಿನ ಅರ್ಧಕ್ಕರ್ಧ ರೇಪ್‌ ಕೇಸ್‌ಗಳು ಸುಳ್ಳು ಎಂದು ನಾಲಗೆ ಹರಿಯ ಬಿಟ್ಟ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್

ಜೈಪುರದ ರಾಜಸ್ಥಾನ ಪೊಲೀಸ್ ಅಕಾಡೆಮಿಯಲ್ಲಿ ಶುಕ್ರವಾರ ನಡೆದ ಘಟಿಕೋತ್ಸವ ಪರೇಡ್‌ನಲ್ಲಿ ಭಾಗವಹಿಸಿದ ನಂತರ ಸಿಎಂ ಅಶೋಕ್ ಗೆಹ್ಲೋಟ್ ಮಾಧ್ಯಮಗಳೊಂದಿಗೆ ನಡೆದ ಸಂವಾದದ ವೇಳೆ ಈ ಹೇಳಿಕೆ ನೀಡಿದ್ದಾರೆ.ಈ ಸಂದರ್ಭದಲ್ಲಿ, ಜಾಲೋರ್‌ನ ಸುರಾನಾದಲ್ಲಿ ಶಿಕ್ಷಕನಿಂದ ಥಳಿತಕ್ಕೆ ಒಳಗಾಗಿ ಸಾವಿಗೀಡಾದ ದಲಿತ ಮಗುವಿನ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ಸೂಚನೆ ನೀಡಿರುವುದಾಗಿ ಹೇಳಿದ್ದಾರೆ. ಜಾಲೋರ್ ಘಟನೆಯ ಬಗ್ಗೆ ಜನರು ತಪ್ಪು ವಿಷಯಗಳನ್ನು ಹರಡುತ್ತಿದ್ದಾರೆ, ಈಗಲೂ ಜನರು ಕುಟುಂಬವನ್ನು ಭೇಟಿ ಮಾಡಲು ಬರುತ್ತಿದ್ದಾರೆ. ಈಗಾಗಲೇ ಪ್ರಕರಣವನ್ನು ಸಿಬಿಐಗೆ ನೀಡಿದ್ದೇವೆ. ನಮ್ಮ ವಿಚಾರ ಏನೆಂದರೆ, ಸರಿಯಾದ ವಿಚಾರವನ್ನು ತಿಳಿಯದೇ ರಾಜಸ್ಥಾನವನ್ನು ದೂಷಣೆ ಮಾಡುವ ಹಕ್ಕು ಯಾರಿಗೂ ಇಲ್ಲ ಎಂದು ಹೇಳಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ