ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂದಿನಿಂದ ಮತ್ತೆ ಅಮುಲ್ ಹಾಲಿನ ಬೆಲೆ ಏರಿಕೆ

Twitter
Facebook
LinkedIn
WhatsApp
amul milk 500x500 1

ಗಾಂಧಿನಗರ: ಅಮುಲ್ ಬ್ರ‍್ಯಾಂಡ್ ಹೆಸರಿನಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟ (GCMMF) ಮತ್ತೆ ಹಾಲಿನ ಬೆಲೆ ಏರಿಕೆ ಮಾಡಿದೆ.

ಹಾಲಿನ ಬೆಲೆ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಿದೆ. ದರ ಪರಿಕ್ಷರಣೆಯ ನಂತರ ಅಮುಲ್ ಗೋಲ್ಡ್ ಹಾಲಿನ ಬೆಲೆ ಪ್ರತಿ ಲೀಟರ್‌ಗೆ 66 ರೂ. ಆಗಿದೆ. ಅಮುಲ್ ತಾಜಾ 1 ಲೀಟರ್‌ಗೆ 54 ರೂ. ಹಾಗೂ ಅಮುಲ್ ಎ2 ಎಮ್ಮೆ ಹಾಲಿನ ದರ ಪ್ರತಿ ಲೀಟರ್‌ಗೆ 70 ರೂ.ಗಳಿಗೆ ಏರಿಕೆ ಕಂಡಿದೆ. ಈ ದರ ಫೆ.3ರಿಂದಲೇ ಜಾರಿಗೆ ಬರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಜಿಸಿಎಂಎಂಎಫ್ 2022ರ ಅಕ್ಟೋಬರ್‌ನಲ್ಲಿ ಗೋಲ್ಡ್, ತಾಜಾ ಹಾಗೂ ಶಕ್ತಿ ಬ್ರ್ಯಾಂಡ್‌ಗಳ ಹಾಲಿನ ಬೆಲೆಯನ್ನು 2 ರೂ. ಹೆಚ್ಚಿಸಿತ್ತು. 

ಇಂದಿನಿಂದ ಮತ್ತೆ ಅಮುಲ್ ಹಾಲಿನ ಬೆಲೆ ಏರಿಕೆ

 

ಇದೀಗ ಫೆ.3ರಿಂದ ಜಾರಿಗೆ ಬರುವಂತೆ ಅಮುಲ್ ಪ್ಯಾಕೆಟ್ ಹಾಲಿನ ಬೆಲೆಯನ್ನು ಪರಿಷ್ಕರಿಸಿದೆ. ಹಾಲಿನ ಒಟ್ಟಾರೆ ಕಾರ್ಯಾಚರಣೆ ಮತ್ತು ಉತ್ಪಾದನಾ ವೆಚ್ಚದಲ್ಲಿ ಹೆಚ್ಚಳ ಆಗಿರುವುದು ಹಾಗೂ ದನಗಳ ಮೇವಿನ ವೆಚ್ಚ ಏರಿಕೆಯಾಗಿರುವುದರಿಂದ ಹಾಲಿನ ದರ ಹೆಚ್ಚಿಸಲಾಗಿದೆ ಎಂದು ಅಮಲ್ ಹೇಳಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ