ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂದು ಇಂಗ್ಲೆಂಡ್‌ ವಿರುದ್ಧ 2ನೇ ಟಿ20, ಸರಣಿ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ

Twitter
Facebook
LinkedIn
WhatsApp
ಇಂದು ಇಂಗ್ಲೆಂಡ್‌ ವಿರುದ್ಧ 2ನೇ ಟಿ20, ಸರಣಿ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ

ಇಂಗ್ಲೆಂಡ್‌ನ ಕೋಟೆ’ ಎಂದು ಕರೆಯಲ್ಪಡುವ ಎಡ್ಜ್‌ಬಾಸ್ಟನ್, ಬೌಲಿಂಗ್-ಸ್ನೇಹಿ ಮೈದಾನವಾಗಿದೆ. ಅಲ್ಲಿ ಬ್ಯಾಟರ್‌ಗಳು ಹೆಚ್ಚುವರಿ ಸ್ವಿಂಗ್‌ಗಳನ್ನು ಎಸೆತಗಳನ್ನು ಎದುರಿಸಬೇಕಾಗುತ್ತದೆ.  ಮೊದಲ ಟಿ 20 ಭಾರತವು 198 ರನ್‌ಗಳ ಬೃಹತ್ ಮೊತ್ತವನ್ನು ಕಂಡರೆ, ಎರಡನೇ ಪಂದ್ಯವು ಕಡಿಮೆ ಸ್ಕೋರ್‌ ದಾಖಲಾಗುವ ಪಂದ್ಯವಾಗಬಹುದು. ಭಾರತದ ವೇಗಿಗಳಾದ ಭುವನೇಶ್ವರ್ ಕುಮಾರ್ ಮತ್ತು ಹಾರ್ದಿಕ್ ಪಾಂಡ್ಯ ಈಗಾಗಲೇ ಮೊದಲ ಪಂದ್ಯದಲ್ಲಿ ಉತ್ತಮ ನಿರ್ವಹಣೆ ತೋರಿದ್ದಾರೆ. ಜಸ್ಪ್ರೀತ್ ಬುಮ್ರಾ ಅವರನ್ನು ಎರಡನೇ ಪಂದ್ಯದಲ್ಲಿ ಸೇರಿಸಿಕೊಳ್ಳುವುದು ಹೆಚ್ಚುವರಿ ಬಲವನ್ನು ನೀಡುತ್ತದೆ. ಮತ್ತೊಂದೆಡೆ, ಜೋಸ್ ಬಟ್ಲರ್ ಅವರ ಕೈಯಲ್ಲಿ ಸ್ಯಾಮ್ ಕರ್ರಾನ್, ಕ್ರಿಸ್ ಜೋರ್ಡಾನ್, ಟೈಮಲ್ ಮಿಲ್ಸ್ ಮತ್ತು ರೀಚ್ ಟೋಪ್ಲೆ ಸೇರಿದಂತೆ ಸಾಕಷ್ಟು ಆಯ್ಕೆಗಳಿವೆ. ಎರಡೂ ವಿಭಾಗಗಳಲ್ಲಿ ಕೆಲವು ಅನುಭವದ ಹೆಸರುಗಳನ್ನು ಪ್ರದರ್ಶಿಸಲಿರುವ ಅವರು ಭಾರತದ ಮುಂದೆ ಪ್ರಬಲ ಸವಾಲು ಒಡ್ಡುವ ಸಾಧ್ಯತೆ ಇದೆ.

ದಾಖಲೆಯ ಸನಿಹ ಹಾರ್ದಿಕ್‌ ಪಾಂಡ್ಯ: ಮೊದಲ ಪಂದ್ಯದಲ್ಲಿ ನಾಲ್ಕು ವಿಕೆಟ್ ಉರುಳಿಸಿ ಮಿಂಚಿರುವ ಹಾರ್ದಿಕ್‌ ಪಾಂಡ್ಯ, ಇನ್ನು ಮೂರು ವಿಕೆಟ್‌ ಉರುಳಿಸಿದರೆ, ಅಂತಾರಾಷ್ಟ್ರೀಯ ಟಿ20ಯಲ್ಲಿ 50 ವಿಕೆಟ್‌ ಸಾಧನೆ ಮಾಡಿದ ದಾಖಲೆ ಮಾಡಲಿದ್ದಾರೆ. ಇನ್ನೊಂದೆಡೆ ಎಜ್‌ ಬಾಸ್ಟನ್‌ ಮೈದಾನದಲ್ಲಿ ಇಂಗ್ಲೆಂಡ್‌ ಆಡಿದ ಕೊನೆಯ ಮೂರು ಟಿ20 ಪಂದ್ಯಗಳಲ್ಲೂ ಜಯ ಸಾಧಿಸಿದ ದಾಖಲೆ ಹೊಂದಿದೆ.

ಸಂಭವನೀಯ ಆಟಗಾರರ ಪಟ್ಟಿ:
ಭಾರತ: ರೋಹಿತ್‌(ನಾಯಕ), ಕೊಹ್ಲಿ, ಹೂಡಾ, ಸೂರ್ಯಕುಮಾರ್‌, ಪಂತ್‌, ಹಾರ್ದಿಕ್‌, ಜಡೇಜಾ, ಹರ್ಷಲ್‌/ಉಮ್ರಾನ್‌, ಭುವನೇಶ್ವರ್‌, ಬೂಮ್ರಾ, ಚಹಲ್‌.
ಇಂಗ್ಲೆಂಡ್‌: ರಾಯ್‌, ಬಟ್ಲರ್‌(ನಾಯಕ), ಮಲಾನ್‌, ಲಿವಿಂಗ್‌ಸ್ಟೋನ್‌, ಬ್ರೂಕ್‌, ಅಲಿ, ಸ್ಯಾಮ್‌ ಕರ್ರನ್‌, ಜೋರ್ಡನ್‌, ಮಿಲ್ಸ್‌, ರೀಸ್‌ ಟಾಪ್ಲೆ, ಪಾರ್ಕಿನ್‌ಸನ್‌.

ಪಂದ್ಯ ಆರಂಭ: ಸಂಜೆ 7ಕ್ಕೆ, ನೇರ ಪ್ರಸಾರ: ಸೋನಿ ಸಿಕ್ಸ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ