ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂದು ಭಾರತ-ಇಂಗ್ಲೆಂಡ್ ಸೆಮಿ ಸಮರ – ಗೆದ್ದವರು ಫೈನಲ್‍ಗೆ ಸೋತವರು ಮನೆಗೆ

Twitter
Facebook
LinkedIn
WhatsApp
ಇಂದು ಭಾರತ-ಇಂಗ್ಲೆಂಡ್ ಸೆಮಿ ಸಮರ – ಗೆದ್ದವರು ಫೈನಲ್‍ಗೆ ಸೋತವರು ಮನೆಗೆ

ಆಡಿಲೇಡ್: ಟಿ20 ವಿಶ್ವಕಪ್‍ನ (T20 World Cup)  ಎರಡನೇ ಸೆಮಿಫೈನಲ್ (Semi-Final) ಕಾದಾಟದಲ್ಲಿ ಇಂದು ಭಾರತ (India) ಹಾಗೂ ಇಂಗ್ಲೆಂಡ್ (Englan) ಕಾದಾಡುತ್ತಿದೆ. ವಿಶ್ವಕ್ರಿಕೆಟ್ ಪ್ರೇಮಿಗಳ ಚಿತ್ತ ಆಡಿಲೇಡ್‍ನತ್ತ (Adelaide) ನೆಟ್ಟಿದೆ.

ಇಂದು ಗೆದ್ದ ತಂಡ ಫೈನಲ್‍ನಲ್ಲಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಈಗಾಗಲೇ ಎರಡು ತಂಡಗಳು ಬಲಿಷ್ಠ ಬ್ಯಾಟಿಂಗ್ ಮತ್ತು ಬೌಲಿಂಗ್ ಪಡೆಯನ್ನು ಹೊಂದಿದೆ. ಭಾರತಕ್ಕೆ ಬ್ಯಾಟಿಂಗ್ ಬಲವಾದರೆ, ಅತ್ತ ಇಂಗ್ಲೆಂಡ್‍ಗೆ ಆಲ್‍ರೌಂಡರ್‌ಗಳ ಬಲವಿದೆ. ಹಾಗಾಗಿ ಈ ಪಂದ್ಯ ಬಹಳ ರೋಚಕತೆಯನ್ನು ಮೂಡಿಸಿದೆ. 

ಭಾರತಕ್ಕೆ ರೋಹಿತ್, ರಾಹುಲ್, ಕೊಹ್ಲಿ, ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಶಕ್ತಿಯಾದರೆ, ಅತ್ತ ಅಲೆಕ್ಸ್ ಹೇಲ್ಸ್, ಬಟ್ಲರ್, ಅಲಿ, ಬೆನ್‍ಸ್ಟೋಕ್ಸ್ ಬ್ಯಾಟಿಂಗ್ ಬಿರುಗಾಳಿಗಳು ಹಾಗಾಗಿ ಆಡಿಲೇಡ್‍ನಲ್ಲಿ ರನ್ ಮಳೆ ಸುರಿಯುವ ಸಾಧ್ಯತೆ ಇದೆ. ಇಂದು ಗೆದ್ದ ತಂಡ ನ.13 ರಂದು ಈಗಾಗಲೇ ಫೈನಲ್ ಪ್ರವೇಶಿಸಿರುವ ಪಾಕಿಸ್ತಾನ ತಂಡವನ್ನು ಎದುರಿಸಲಿದ್ದು, ಸೋತ ತಂಡ ಮನೆ ದಾರಿ ಹಿಡಿಯಲಿದೆ. 

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಪಂದ್ಯ ಅತ್ಯಂತ ಮಹತ್ವ ಪಡೆದುಕೊಂಡಿದ್ದು, 2013ರ ಚಾಂಪಿಯನ್ಸ್ ಟ್ರೋಫಿ ಗೆಲುವಿನ ಬಳಿಕ ಟೀಂ ಇಂಡಿಯಾ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ಇದೀಗ ಇಂಗ್ಲೆಂಡ್ ಮಣಿಸಿ, ಫೈನಲ್ ಪ್ರವೇಶಿಸಿ ಟ್ರೋಫಿ ಗೆಲ್ಲುವ ಇರಾದೆಯಲ್ಲಿ ಭಾರತವಿದ್ದರೆ, ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಮಣಿಸಬೇಕಾದ ಸವಾಲು ಟೀಂ ಇಂಡಿಯಾ ಮುಂದಿದೆ. ಇತ್ತ ಅಭಿಮಾನಿಗಳೂ ಕೂಡ ಇದೆ ಆಸೆಯಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧ ಭಾರತ ಗೆದ್ದು ಫೈನಲ್‍ನಲ್ಲಿ ಪಾಕಿಸ್ತಾನವನ್ನು ಎದುರಿಸಲಿ ಎಂದು ಬೇಡಿಕೊಳ್ಳುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ