ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಇಂದು ಮಡಂತ್ಯಾರು ವರ್ತಕ ಬಂಧು ಸಹಕಾರ ಸಂಘದ ಉದ್ಘಾಟನೆ

Twitter
Facebook
LinkedIn
WhatsApp
WhatsApp Image 2023 07 09 at 10.33.59 AM

ಮಡಂತ್ಯಾರು: ವಾಣಿಜ್ಯ, ಕೈಗಾರಿಕೆ ಮತ್ತು ಸೇವಾ ಉದ್ದಿಮೆದಾರರ ಸಂಘ (ರಿ.) ಮಡಂತ್ಯಾರು-ಪುಂಜಾಲಕಟ್ಟೆ ಇವರ ಪ್ರಾಯೋಜಕತ್ವದಲ್ಲಿ ವರ್ತಕ ಬಂಧು ಸಹಕಾರ ಸಂಘವು ವರ್ತಕರಿಂದ ವರ್ತಕರಿಗಾಗಿ ವರ್ತಕರಿಗೋಸ್ಕರ ವರ್ತಕರೇ ಪ್ರವರ್ತಿಸಲ್ಪಡುವ ಮಡಂತ್ಯಾರು ವರ್ತಕ ಬಂದು ಸಹಕಾರ ಸಂಘವು ಅಸ್ತಿತ್ವಕ್ಕೆ ಬಂದಿದ್ದು ಇದರ ಉದ್ಘಾಟನಾ ಸಮಾರಂಭವು ಇಂದು ನಡೆಯಲಿದೆ.ಕಳೆದ 6 ವರ್ಷಗಳ ಹಿಂದೆ ಸಮಾನ ಮನಸ್ಕರು ಒಂದಾಗಿ ಒಟ್ಟು ಸೇರಿ ಮಡಂತ್ಯಾರು ಪುಂಜಾಲಕಟ್ಟಿ ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘವು ಅಸ್ತಿತ್ವಕ್ಕೆ ಬಂದಿತ್ತು.

ಇದರ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ತುಳಸಿದಾಸ್ ಪೈ ಹಾಗೂ ಹೆಚ್ಚಿನ ಎಲ್ಲಾ ವರ್ತಕರು ಇದರ ಸದಸ್ಯರಾಗಿ ಸಮಾಜಮುಖಿ ಕಾರ್ಯಕ್ರಮದೊಂದಿಗೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ವಶಕರಿಗೆ ಮತ್ತು ಸಮಾಜಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ಮಾಡುವ ಉದ್ದೇಶವನ್ನು ಹೊಂದಿ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.ಸಂಘದಲ್ಲಿ ಅಸೌಖ್ಯದಿಂದ ಮರಣ ಹೊಂದಿದ ಸಂಘದ ಸದಸ್ಯರ ಮನೆಯವರಿಗೆ ರೂ.10 ಸಾವುರ ಆರ್ಥಿಕ ನೆರವು ಮಡಂತ್ಯಾರು ಪಾಂಡವರಕಲ್ಲು ರಸ್ತೆ ಕಾಮಗಾರಿ ಖಾಸಗಿ ಪಟ್ಟಿಯುಗದಲ್ಲಿದ್ದು ಅವರಿಗೆ ರೂ.50 ಸಾವಿರ ಪರಿಹಾರ ವಿತರಣೆ, ಪುಂಜಾಲಕಟ್ಟೆ ಮಡಂತ್ಯಾರು ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದ್ದು ವರ್ತಕರ ಸಂಘದ ಸದಸ್ಯರಿಗೆ ಸೇರಿದ ಜಾಗದ ಸರ್ವೆ ಮತ್ತು ಪರಿಹಾರ ವಿತರಣೆಗೆ ಸಹಕಾರ ನೀಡುವ ಭರವಸೆ ಮಡಂತ್ಯಾರಿನ ಪೇಟೆಯಲ್ಲಿ ಸಾರ್ವಜನಿಕರಿಗೆ ಬಹಳಷ್ಟು ಉಪಯೋಗವಾಗುವ ಶಾಶ್ವತ ಬಸ್ಸು ತಂಗುದಾಣ ನಿರ್ಮಿಸಿದ್ದು ಎಲ್ಲರಿಂದಲೂ ಪ್ರಶಂಸಿಸಲ್ಪಟ್ಟಿದೆ. ಇದರೊಂದಿಗೆ ತಮ್ಮದೇ ಆದ ಒಂದು ಸಹಕಾರಿ ಸಂಘ ಸ್ಥಾಪನೆ ಮಾಡುವ ಕನಸ್ಸನವಾಗುವ ಸುಸಂದರ್ಭವಿದು ಈ ಸಂಘಕ್ಕೆ 17 ಜನ ನಿರ್ದೇಶಕರು ಅವಿರೋಧ ಆಯ್ಕೆಯಾಗಿರುತ್ತಾರೆ. ಈ ಸರ ಸಹಕಾರಿ ಸಂಘಗಳ ಇಲಾಖೆಯ ನಿಬಂಧನೆಗೊಳ್ಳಪಟ್ಟು ಸವವು ನೋಂದಾವಣೆ ಆಗಿರುತ್ತದೆ.

WhatsApp Image 2023 07 08 at 9.27.01 AM1

ಅಧ್ಯಕ್ಷರಾಗಿ ಜಯಂತ್ ಶೆಟ್ಟಿ, ಉಪಾಧ್ಯಕ್ಷರಾಗಿ ಯೋಗಿಶ್ ಕುಮಾರ್ ಕಡ್ತಿಲ, ನಿರ್ದೇಶಕರುಗಳಾಗಿ ವಿಜಯಚಂದ್ರ ಮಾಲಾಡಿ, ಉದಯಕುಮಾರ್ ಜೈನ್, ಕಾಂತಪ್ಪ ಗೌಡ, ಗಿರೀಶ್ ಪೈ, ಪ್ರಶಾಂತ್ ಶೆಟ್ಟಿ, ತುಳಸಿದಾಸ್ ಪೈ, ಯಶೋಧರ ಬಂಗೇರ, ಕಿಶೋರ್ ಶೆಟ್ಟಿ, ವಿನೋದ್ ಬಾಳಿಗ, ಹೈದರ್ ಬಿ., ಅಶೋಕ್ ಹೆಚ್, ಗೋಪಾಲಕೃಷ್ಣ ಕೆ., ಡಿಗ್ನ ಮೊರಾಸ್, ಅಮಿತಾ ಲೋಬೊ, ತೆಲ್ಮಾ ಮಾಡ್ತಾರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist