ಬುಧವಾರ, ಮೇ 1, 2024
ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇನ್ನು ಕೆಲವೇ ದಿನಗಳಲ್ಲಿ ಬಿಜೆಪಿಯ ಅಭ್ಯರ್ಥಿ ಪಟ್ಟಿ ಪ್ರಕಟ : ನಳೀನ್ ಕುಮಾರ್ ಕಟೀಲ್

Twitter
Facebook
LinkedIn
WhatsApp
IMG 20230309 WA0060
ಮಂಗಳೂರು: ಚುನಾವಣ ಪೂರ್ವ ತಯಾರಿಯನ್ನು ಬಿಜೆಪಿ ಈಗಾಗಲೇ ಮಾಡಿದೆ. ಸಾರ್ವಜನಿಕ ಸಭೆ, ಯಾತ್ರೆ, ಮನೆ ಮನೆ ಭೇಟಿ, ಬೂತ್‌ ಅಭಿಯಾನ, ವಿಜಯ ಸಂಕಲ್ಪ ಅಭಿಯಾನ, ವಿಜಯ ಸಂಕಲ್ಪ ಯಾತ್ರೆ ಮುಗಿಸಿದ್ದೇವೆ. ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯು ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ತಿಳಿಸಿದ್ದಾರೆ.

ಪ್ರತೀ ಬಾರಿ ಚುನಾವಣೆ ಘೋಷಣೆ ಆದ ಬಳಿಕ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗುತ್ತದೆ. ಈ ಬಾರಿಯೂ ಅದೇ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ ಎಂದು ಮಂಗಳೂರಿನಲ್ಲಿ ಬುಧವಾರ ಸುದ್ದಿಗಾರರಿಗೆ ಅವರು ತಿಳಿಸಿದರು.

ಕೆಲವು ಶಾಸಕರನ್ನು ಕೈಬಿಡುವ ಬಗ್ಗೆ ಅಥವಾ ಅವರನ್ನೇ ಅಭ್ಯರ್ಥಿ ಮಾಡುವ ಸಂಸದೀಯ ಮಂಡಳಿ ನಿರ್ಧಾರ ಮಾಡಲಿದೆ ಎಂದ ಅವರು, ಚುನಾವಣ ಪ್ರಚಾರಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರು, ಇತರ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಸಚಿವರು ಬರಲಿದ್ದಾರೆ. ಸಾರ್ವಜನಿಕ ಸಭೆಗಳು, ರೋಡ್‌ ಶೋಗಳು, ಮನೆ ಮನೆ ಪ್ರಚಾರ ಮಾಡಲಿದ್ದೇವೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ