ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಷ್ಟವಾದ ಬಟ್ಟೆ ಧರಿಸುವುದು ಹೆಣ್ಣು ಮಕ್ಕಳ ಹಕ್ಕು: ಪ್ರಿಯಾಂಕಾ ಗಾಂಧಿ

Twitter
Facebook
LinkedIn
WhatsApp
ಇಷ್ಟವಾದ ಬಟ್ಟೆ ಧರಿಸುವುದು ಹೆಣ್ಣು ಮಕ್ಕಳ ಹಕ್ಕು: ಪ್ರಿಯಾಂಕಾ ಗಾಂಧಿ

ನವದೆಹಲಿ: ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್​ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರತಿಕ್ರಿಯಿಸಿದ್ದು, ಇಷ್ಟವಾದ ಬಟ್ಟೆ ಧರಿಸುವುದು ಹೆಣ್ಣು ಮಕ್ಕಳ ಹಕ್ಕು ಎಂದಿದ್ದಾರೆ.
ಉಡುಪಿಯ ಕುಂದಾಪುರದ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್​ ಧರಿಸಿದ್ದ ಹೆಣ್ಣು ಮಕ್ಕಳನ್ನು ಶಾಲೆಗೆ ಸೇರಿಸಲಿಲ್ಲ ಎಂಬ ಆರೋಪದ ನಂತರ ಆ ಆರು ವಿದ್ಯಾರ್ಥಿನಿಯರು ಕೋರ್ಟ್​ ಮೆಟ್ಟಿಲೇರಿದ ಬಳಿಕ ಆರಂಭವಾದ ಹಿಜಾಬ್​ ವಿವಾದವು ಇದೀಗ ರಾಜ್ಯಾದ್ಯಂತ ವ್ಯಾಪಿಸಿದೆ.
ಅಲ್ಲದೆ, ಪುದಚೇರಿ ಮತ್ತು ಮಧ್ಯಪ್ರದೇಶಗಳಲ್ಲಿಯೂ ಈ ವಿವಾದ ಕೇಳಿಬರುತ್ತಿದೆ.
ಇದೀಗ ಟ್ವೀಟ್​ ಮೂಲಕ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕಾ, ಅದು ಬಿಕಿನಿಯೇ ಆಗಿರಲಿ, ಘೂಂಘಾಟ್ ಆಗಿರಲಿ, ಜೀನ್ಸ್​ ಆಗಿರಲಿ ಅಥವಾ ಹಿಜಾಬ್​ ಆಗಿರಲಿ ಯಾವ ಬಟ್ಟೆಯನ್ನು ಧರಿಸಬೇಕು ಎಂದು ನಿರ್ಧರಿಸುವುದು ಹೆಣ್ಣು ಮಕ್ಕಳ ಹಕ್ಕು. ಇದನ್ನು ಭಾರತೀಯ ಸಂವಿಧಾನವೇ ಖಚಿತಪಡಿಸಿದೆ. ಹೆಣ್ಣು ಮಕ್ಕಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ ಎಂದು ಟ್ವೀಟ್​ ಮಾಡಿದ್ದಾರೆ.
ಪ್ರಿಯಾಂಕಾ ಟ್ವೀಟ್​ ಮಾಡಿದ ಬೆನ್ನಲ್ಲೇ ಟ್ವಿಟರ್​ನಲ್ಲಿ ಬಿಕಿನಿ ಪದದ ಹ್ಯಾಶ್​ಟ್ಯಾಗ್​ ವೈರಲ್​​ ಆಗಿದ್ದು, ಪರ-ವಿರೋಧ ಚರ್ಚೆ ಆರಂಭವಾಗಿದೆ.
ಇನ್ನೊಂದೆಡೆ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಗೆಲುವಿಗಾಗಿ ಕಾಂಗ್ರೆಸ್​ ಅವಿರತ ಪ್ರಯತ್ನ ಮಾಡುತ್ತಿದ್ದು, ಮಹಿಳೆಯರ ಹಕ್ಕುಗಳು ಮತ್ತು ಸಬಲೀಕರಣವನ್ನು ಮುಂದಿಟ್ಟುಕೊಂಡು ಪ್ರಿಯಾಂಕಾ ವಾದ್ರಾ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು