ಶನಿವಾರ, ಮೇ 11, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಈಜಲು ಹೋದ ವ್ಯಕ್ತಿ ಮೇಲೆ ಮೊಸಳೆ ದಾಳಿ

Twitter
Facebook
LinkedIn
WhatsApp
ಈಜಲು ಹೋದ ವ್ಯಕ್ತಿ ಮೇಲೆ ಮೊಸಳೆ ದಾಳಿ

ಕಾರವಾರ: ಕಾಳಿ ನದಿಯಲ್ಲಿ ಈಜಲು ಹೋದ ವ್ಯಕ್ತಿಯನ್ನು ಮೊಸಳೆಗಳು (Crocodile) ಎಳೆದೊಯ್ದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ದಾಂಡೇಲಿಯ (Dandeli) ಕುಳಗಿ ರಸ್ತೆಯ ಈಶ್ವರ ದೇವಸ್ಥಾನದ ಬಳಿ ಇಂದು ಬೆಳಗ್ಗೆ ನಡೆದಿದೆ.

ಗುಜರಾತ್ ಮೂಲದ ದಾಂಡೇಲಿ ನಿವಾಸಿ ಪೀತಾಂಬರಿ ದಾಸ್ ಎಂಬಾತ ಬೆಳಗ್ಗೆ ಕಾಳಿ ನದಿಯಲ್ಲಿ (Kali River) ಈಜಲು ತೆರಳಿದ್ದ. ದಂಡೆಯ ಮೇಲೆ ಚಪ್ಪಲಿ, ಬಟ್ಟೆಯನ್ನು ಇಟ್ಟು ನದಿಯಲ್ಲಿ ಇಳಿದಿದ್ದಾನೆ. ಈ ವೇಳೆ 2 ಮೊಸಳೆಗಳು ಈತನ ಮೇಲೆ ದಾಳಿ ನಡೆಸಿ ಹೊತ್ತೊಯ್ದಿದೆ. 

ಇದನ್ನು ಸ್ಥಳೀಯ ಜನರು ನೋಡಿ ಘಟನೆಗೆ ಸಂಬಂಧಿಸಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ವ್ಯಕ್ತಿಯ ಶವಕ್ಕಾಗಿ ಹುಡುಕಾಟ ನಡೆಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ