ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಚಿತ ರೇಷನ್ ಹಾಗೂ18 ವರ್ಷ ಮೇಲ್ಪಟ್ಟವರಿಗೆ ಉಚಿತ ವ್ಯಾಕ್ಸಿನ್ ಪ್ರಧಾನಿ ಘೋಷಣೆ

Twitter
Facebook
LinkedIn
WhatsApp
ಉಚಿತ ರೇಷನ್  ಹಾಗೂ18 ವರ್ಷ ಮೇಲ್ಪಟ್ಟವರಿಗೆ ಉಚಿತ ವ್ಯಾಕ್ಸಿನ್  ಪ್ರಧಾನಿ  ಘೋಷಣೆ

ನವದೆಹಲಿ : ದೇಶದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಲಸಿಕೆಯನ್ನು ನೀಡಲಾಗುವುದು. ಅಲ್ಲದೇ ದೇಶದಲ್ಲಿ ನಂಬರ್ ವರೆಗೆ ಉಚಿತವಾಗಿ ರೇಷನ್ ವಿತರಣೆ ಮಾಡುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವದ ಘೋಷಣೆಯನ್ನು ಮಾಡಿದ್ದಾರೆ.

ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ದೇಶದಲ್ಲಿ ಜೂನ್ 21ರಿಂದ 18 ವರ್ಷ ಮೇಲ್ಪಟ್ಟವರಿಗೂ ಕೂಡ ಉಚಿತವಾಗಿ ಲಸಿಕೆಯನ್ನು ನೀಡಲಾಗುತ್ತದೆ. ಖಾಸಗಿ ಆಸ್ಪತ್ರೆಗಳಿಗೆ ಶೇ.25ರಷ್ಟು ಲಸಿಕೆಯನ್ನು ಸರಬರಾಜು ಮಾಡಲಾಗುತ್ತದೆ. ಆಸ್ಪತ್ರೆಗಳು ಹೆಚ್ಚುವರಿಯಾಗಿ 150 ರೂಪಾಯಿಯನ್ನು ಪಡೆದು ಲಸಿಕೆಯನ್ನು ವಿತರಣೆ ಮಾಡಬಹುದು. ಇನ್ನು ಮುಂದೆ ಲಸಿಕೆ ವಿತರಣೆಯ ಜವಾಬ್ದಾರಿ ಕೇಂದ್ರ ಸರಕಾರದ್ದು ಎಂದು ತಿಳಿಸಿದ್ದಾರೆ.

ಸುಮಾರು 8 ತಿಂಗಳ ಕಾಲ 80 ಕೋಟಿ ಜನರಿಗೆ ಉಚಿತವಾಗಿ ರೇಷನ್ ವಿತರಣೆ ಮಾಡಲಾಗುತ್ತದೆ. ಕಳೆದ ಬಾರಿ ಎಪ್ರಿಲ್ ನಿಂದ ನವೆಂಬರ್ ವರೆಗೂ ಕೇಂದ್ರ ಸರಕಾರ ಉಚಿತವಾಗಿ ಪಡಿತರ ವಿತರಣೆ ಮಾಡಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್

ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್

ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್ Twitter Facebook LinkedIn WhatsApp ಕ್ರೆಮ್ಲಿನ್: ಮುಂದಿನ 6 ವರ್ಷಗಳ ಅವಧಿಗೆ ರಷ್ಯಾ ಅಧ್ಯಕ್ಷರಾಗಿ ವ್ಲಾಡಿಮಿರ್ ಪುಟಿನ್ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು