ಶನಿವಾರ, ಮೇ 11, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಜಿರೆಯಲ್ಲಿ ಟಯರ್ ಅಂಗಡಿಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮ!

Twitter
Facebook
LinkedIn
WhatsApp
ಉಜಿರೆಯಲ್ಲಿ ಟಯರ್ ಅಂಗಡಿಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮ!

ಉಜಿರೆಯ ಅನುಗ್ರಹ ಶಾಲೆ ಸಮೀಪದಲ್ಲಿರುವ ಟೈಯರ್ ಅಂಗಡಿಗೆ ಆಕಸ್ಮಿತವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಅಂಗಡಿ ಭಸ್ಮಗೊಂಡ ಘಟನೆ ಇಂದು ನಡೆದಿದೆ. ಇದರ ಜೊತೆಗೆ ಅದೇ ಅಂಗಡಿಯ ಪಕ್ಕದಲ್ಲಿರುವ ಹಾರ್ಡ್ವೇರ್ ಅಂಗಡಿ ಮತ್ತು ಪೇಯಿಂಟ್ ಅಂಗಡಿಗೆ ಬೆಂಕಿ ತಗುಲಿದೆ.

ಅವಘಡಕ್ಕೆ ಯಾವುದೇ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಅಗ್ನಿಶಾಮಕದಳ ಸಿಬ್ಬಂದಿಗಳು ಸ್ಥಳಕ್ಕೆ ದಾವಿಸಿದ್ದು ಕಾರ್ಯಾಚರಣೆ ನಡೆಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ