ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿಯಲ್ಲಿ ತಾಯಿಯನ್ನು ನಿಂದಿಸಿದತನನ್ನು ಕೊಲೆ ಮಾಡಿದ ವ್ಯಕ್ತಿ

Twitter
Facebook
LinkedIn
WhatsApp
ಉಡುಪಿಯಲ್ಲಿ ತಾಯಿಯನ್ನು ನಿಂದಿಸಿದತನನ್ನು ಕೊಲೆ ಮಾಡಿದ ವ್ಯಕ್ತಿ

ಉಡುಪಿ: ಕುಡಿದ ಅಮಲಿನಲ್ಲಿ ತಾಯಿಗೆ ನಿಂದಿಸಿದ ಎಂದು ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಮಣಿಪಾಲದ ರಾ. ಹೆದ್ದಾರಿ 169A ನಿಂದ ಇಂದ್ರಾಳಿ ರೈಲ್ವೆ ನಿಲ್ದಾಣದ ಕಡೆಗೆ ಹೋಗುವ ರಸ್ತೆಯಲ್ಲಿ ಗುರುವಾರ ಸಂಜೆ ನಡೆದಿದೆ. ತಮಿಳುನಾಡು ಮೂಲದ ಕುಮಾರ್(32) ಕೊಲೆಯಾದ ವ್ಯಕ್ತಿ.ಕುಟ್ಟಿ ಮತ್ತು ನವೀನ್ ಎಂಬುವವರು ಇಂದ್ರಾಳಿ ಗುರು ಬಾರ್ ನಿಂದ ಮದ್ಯಪಾನ ಮಾಡಿ ನಡೆದುಕೊಂಡು ಬರುವಾಗ ಕುಮಾರ್ (32) ಎಂಬುವವನು ಕುಡಿದ ಅಮಲಿನಲ್ಲಿ ನವೀನ್ ಮತ್ತು ಕುಟ್ಟಿಯ ತಾಯಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದು, ಮೂವರ ನಡುವೆ ಮಾತಿಗೆ ಮಾತು ಬೆಳೆದಿರುತ್ತದೆ. ನಂತರ ನವೀನ್ ಮತ್ತು ಕುಟ್ಟಿ ಸೇರಿ ಮರದ ಸೊಂಟೆ ಯಿಂದ ಕುಮಾರನ ತಲೆಗೆ ಹೊಡೆದಾಗ ಆತನು ಸ್ಥಳದಲ್ಲೇ ಮೃತಪಟ್ಟಿರುತ್ತಾನೆ.

ಮೃತದೇಹವನ್ನು ಉಡುಪಿ ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಉಡುಪಿ ನಗರ ಠಾಣಾ ಪೊಲೀಸರು ಆಗಮಿಸಿದ್ದು, ಇನ್ನಷ್ಟೇ ಪ್ರಕರಣ ದಾಖಲಾಗಬೇಕಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ