ಬೆಂಗಳೂರು: ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆಗೆ ಒಳಪಟ್ಟಿರುವ ಒಟ್ಟು 166 ಖೈದಿಗಳನ್ನು ಉತ್ತಮ ನಡತೆಯ ಆಧಾರದ ಮೇಲೆ ಬಿಡುಗಡೆ ಮಾಡಲಾಗುತ್ತಿದೆ. ಅವಧಿಪೂರ್ವ ಬಿಡುಗಡೆಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನಸಭೆಗೆ ತಿಳಿಸಿದರು.
2022ರ ಮಾ.2ರಂದು ರಾಜ್ಯಪಾಲರು ಒಟ್ಟು 161 ಜೀವಾವಧಿ ಶಿಕ್ಷಾ ಖೈದಿಗಳನ್ನು ಉತ್ತಮ ನಡತೆಯ ಆಧಾರದ ಮೇಲೆ ಬಿಡುಗಡೆ ಮಾಡಿದ್ದಾರೆ. ಎಲ್.ಸಿ.ಆರ್ ಸಮಿತಿ ಪರಿಶೀಲನೆಯ ನಂತರ, ಒಟ್ಟು 166 ಜೀವಾವಧಿ ಶಿಕ್ಷಾ ಖೈದಿಗಳನ್ನು ಉತ್ತಮ ನಡತೆಯ ಆಧಾರದ ಮೇಲೆ ಉಳಿದ ಶಿಕ್ಷಾ ಅವಧಿಯನ್ನು ಮಾಫಿ ಮಾಡಿ ಅವಧಿಪೂರ್ವ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist