ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉತ್ತರ ಕೊರಿಯಾದಲ್ಲಿ ಆಹಾರ ಬಿಕ್ಕಟ್ಟು ?

Twitter
Facebook
LinkedIn
WhatsApp
ಉತ್ತರ ಕೊರಿಯಾದಲ್ಲಿ ಆಹಾರ ಬಿಕ್ಕಟ್ಟು ?

ಸಿಯೋಲ್: ದೇಶದಲ್ಲಿ ತೀವ್ರವಾದ ಆಹಾರ ಬಿಕ್ಕಟ್ಟು ಎದುರಿಸುವಂತಾಗಿದ್ದು, 2025ರವರೆಗೆ ಜನರು ಕಡಿಮೆ ಪ್ರಮಾಣದಲ್ಲಿ ಆಹಾರ ಸೇವಿಸಬೇಕು ಎಂದು ಉತ್ತರ ಕೊರಿಯಾ ನಾಯಕ ಕಿಮ್‌‌ ಜಾಂಗ್‌‌ ಉನ್‌‌ ಮನವಿ ಮಾಡಿಕೊಂಡಿರುವುದಾಗಿ ವರದಿ ಹೇಳಿದೆ.

ದೇಶದಲ್ಲಿ ಆಹಾರ ಬಿಕ್ಕಟ್ಟು ಎದುರಾದ ಹಿನ್ನೆಲೆ ಅಧಿಕಾರಿಗಳು ಕೃಷಿ ಉತ್ಪಾದನೆಯನ್ನು ಹೆಚ್ಚಳ ಮಾಡಲು ಮಾರ್ಗೋಪಾಯ ಕಂಡುಹಿಡಿಯಬೇಕು ಎಂದು ಕಿಮ್‌‌ ಮನವಿ ಮಾಡಿಕೊಂಡಿರುವುದಾಗಿ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

2025ರಲ್ಲಿ ಚೀನಾದೊಂದಿಗೆ ಗಡಿಯನ್ನು ಪುನರಾರಂಭಿಸುವವರೆಗ ದೇಶದ ಜನರು ಕಡಿಮೆ ಪ್ರಮಾಣದಲ್ಲಿ ಆಹಾರ ಸೇವಿಸಬೇಕು ಎಂದು ಕಿಮ್‌ ಜಾಂಗ್‌ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಉತ್ತರ ಕೊರಿಯಾದ ಜನರಿಗೆ ಆಹಾರದ ಕೊರೆತೆ ಎದುರಾಗಿದೆ. 2025ರವರೆಗೆ ಜನರು ಕಡಿಮೆ ಪ್ರಮಾಣದಲ್ಲಿ ಆಹಾರ ಸೇವನೆ ಮಾಡಬೇಕು ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು