ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉತ್ತರ ಪ್ರದೇಶ ಬುಲ್ಡೋಜರ್‌ ಕಾರ್ಯಾಚರಣೆಗೆ ತಡೆ ನೀಡಲು ಸುಪ್ರೀಂ ನಕಾರ!!

Twitter
Facebook
LinkedIn
WhatsApp
ಉತ್ತರ ಪ್ರದೇಶ ಬುಲ್ಡೋಜರ್‌ ಕಾರ್ಯಾಚರಣೆಗೆ ತಡೆ ನೀಡಲು ಸುಪ್ರೀಂ ನಕಾರ!!

ನವದೆಹಲಿ: ಪ್ರವಾದಿ ಮೊಹಮ್ಮದ್‌ ವಿರುದ್ಧ ಅವಹೇಳನ ಹೇಳಿಕೆ ನೀಡಿದ್ದ ನೂಪುರ್‌ ಶರ್ಮಾ ಹೇಳಿಕೆ ಖಂಡಿಸಿ ನಡೆಸಿದ ಪ್ರತಿಭಟನೆ ವೇಳೆ ಗಲಭೆ ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶ ಸರ್ಕಾರ ನಡೆಸುತ್ತಿರುವ ಬುಲ್ಡೋಜರ್‌ ಕಾರ್ಯಾಚರಣೆಗೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.


ಉತ್ತರ ಪ್ರದೇಶದಲ್ಲಿ ಬುಲ್ಡೋಜರ್ ಕಾರ್ಯಾಚರಣೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಗುರುವಾರ ನಡೆಸಲಾಯಿತು. ವಿಚಾರಣೆ ಬಳಿಕ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ನೋಟಿಸ್ ನೀಡಿದ್ದು, 3 ದಿನದಲ್ಲಿ ಉತ್ತರಿಸುವಂತೆ ಸೂಚನೆ ನೀಡಿದೆ. ಆದರೆ ಬುಲ್ಡೋಜರ್‌ ಕಾರ್ಯಾಚರಣೆಗೆ ತಡೆ ನೀಡಲು ನಿರಾಕರಿಸಿದೆ.

ಅನಧಿಕೃತ ಕಟ್ಟಡಗಳ ತೆರವಿಗೆ ತಡೆ ನೀಡಲು ಸಾಧ್ಯವಿಲ್ಲ. ಆದರೆ ತೆರವಿಗೆ ಮುನ್ನ ಕಟ್ಟಡಗಳ ದಾಖಲೆಗೆ ಪರಿಶೀಲಿಸಬೇಕು. ಕಾನೂನಿನ ಅನುಸಾರವಾಗಿ ಕ್ರಮಕೈಗೊಳ್ಳುವಂತೆ ಸೂಚಿಸಬಹುದಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಕಟ್ಟಡದ ಅನಧಿಕೃತ, ಅಧಿಕೃತದ ಬಗ್ಗೆ ಖಚಿತಪಡಿಸಿಕೊಳ್ಳಲು ಕೋರ್ಟ್ ಅಧಿಕಾರಿಗಳಿಗೆ ಸೂಚನೆ ನೀಡಿದೆ.


Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ