ಮಂಗಳವಾರ, ಮೇ 14, 2024
ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉತ್ತರ ಪ್ರದೇಶದಲ್ಲಿ ಭೀಕರ ಘಟನೆ, ಎಸ್‌ಪಿ ನಾಯಕ, ಪತ್ನಿ ಮತ್ತು ತಾಯಿ ಹತ್ಯೆ

Twitter
Facebook
LinkedIn
WhatsApp
ಉತ್ತರ ಪ್ರದೇಶದಲ್ಲಿ ಭೀಕರ ಘಟನೆ, ಎಸ್‌ಪಿ ನಾಯಕ, ಪತ್ನಿ ಮತ್ತು ತಾಯಿ ಹತ್ಯೆ

ಲಖನೌ(ನ.01): ಸಮಾಜವಾದಿ ಪಾರ್ಟಿ ನಾಯಕ, ಆತನ ಪತ್ನಿ ಹಾಗೂ ತಾಯಿ ಮೇಲೆ ಅಪರಿಚಿತರು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಬದೌನ್ ಜಿಲ್ಲೆಯ ಉಶೈತ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಮಾಜವಾದಿ ಪಾರ್ಟಿ ಬ್ಲಾಕ್ ಅಧ್ಯಕ್ಷ ರಾಕೇಶ್ ಗುಪ್ತಾ ಮನೆಯಲ್ಲೇ ಈ ಘಟನೆ ನಡೆದಿದೆ. 

ಸಂಜೆ 6 ಗಂಟೆಗೆ ಅಪರಿಚಿತರು ರಾಕೇಶ್ ಗುಪ್ತಾ ಮನೆ ಮೇಲೆ ಗುಂಡು ಹಾರಿಸುತ್ತಾ ನುಗ್ಗಿದ್ದಾರೆ. ಬಳಿಕ ರಾಕೇಶ್ ಗುಪ್ತಾ, ಗುಪ್ತಾ ಅವರ ತಾಯಿ ಶಾರಾದ ಹಾಗೂ ಪತ್ನಿ ಶಾಂತಿ ದೇವಿ ಮೇಲೂ ಗುಂಡು ಹಾರಿಸಿದ್ದಾರೆ. ಮೂವರು ಸ್ಥಳದಲ್ಲೆ ಮೃತಪಟ್ಟಿದ್ದಾರೆ.  ಸೋಮವಾರ ಸಂಜೆ ಈ ಘಟನೆ ನಡೆದಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ