ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಫೆ.27 ರಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

Twitter
Facebook
LinkedIn
WhatsApp
shivamogga airport 97053172

ಶಿವಮೊಗ್ಗ, ಜ 19: ಶಿವಮೊಗ್ಗ ವಿಮಾನ ನಿಲ್ದಾಣವನ್ನು ಫೆಬ್ರವರಿ 27 ರಂದು ಉದ್ಘಾಟನೆ ಮಾಡಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದ್ದು, ಬೆಂಗಳೂರು ನಂತರ ಶಿವಮೊಗ್ಗ ವಿಮಾನ ನಿಲ್ದಾಣ ದೊಡ್ಡ ವಿಮಾನ ನಿಲ್ದಾಣ ಆಗಲಿದೆ. ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರಮೋದಿ ಅವರು ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ” ಎಂದು ತಿಳಿಸಿದ್ದಾರೆ. 

“ಇಡೀ ದೇಶದಲ್ಲಿಯೇ ಅತಿ ಕಡಿಮೆ 449 ಕೋಟಿ ರೂಪಾಯಿ ವೆಚ್ಚದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣವಾಗಿದೆ. ಬೆಂಗಳೂರು ಬಳಿಕ ಎರಡನೇ ಅತಿ ದೊಡ್ಡ ವಿಮಾನ ನಿಲ್ದಾಣ ಎಂಬ ಖ್ಯಾತಿಗೆ ಶಿವಮೊಗ್ಗ ವಿಮಾನ ನಿಲ್ದಾಣ ಪಾತ್ರವಾಗಲಿದೆ ಎಂದು ಬಿ.ಎಸ್.ಯಡಿಯೂರಪ್ಪ” ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ