ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಳ್ಳಾಲ: ಸಮುದ್ರ ತೀರದಲ್ಲಿ ಟ್ರಾಲ್‌ಬೋಟ್ ಅವಘಡ - 8 ಮೀನುಗಾರರ ರಕ್ಷಣೆ

Twitter
Facebook
LinkedIn
WhatsApp
hr 030223 boat

ಮಂಗಳೂರು, ಫೆ 03 : ಸಮುದ್ರ ತೀರದಿಂದ ಸುಮಾರು 12.5 ನಾಟಿಕಲ್ ದೂರದಲ್ಲಿ ಟ್ರಾಲ್‌ಬೋಟ್‌ವೊಂದು ಅವಘಡಕ್ಕೀಡಾಗಿದ್ದು, ಭಾರೀ ನಷ್ಟ ಸಂಭವಿಸಿರುವ ಘಟನೆ ಉಳ್ಳಾಲದಲ್ಲಿ ನಡೆದಿದ್ದು, ಬೋಟಿನಲ್ಲಿದ್ದ 8 ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಜ.31ರಂದು ಬಾಲಕೃಷ್ಣ ಎಂಬವರ ಮಾಲಕತ್ವದ ಜಲ-ಮಾತಾ ಬೋಟು ಮೀನುಗಾರಿಕೆಗೆ ತೆರಳುತ್ತಿದ್ದಾಗ ಹಡಗಿನ ಅವಶೇಷಗಳಿಗೆ ತಾಗಿ ಜಖಂಗೊಂಡಿದೆ ಎನ್ನಲಾಗಿದೆ.

ಇನ್ನು ತಕ್ಷಣ ಹತ್ತಿರದಲ್ಲೇ ಇದ್ದ ಲಲಿತಾ ಸಾಗರ ಎಂಬ ಹೆಸರಿನ ಬೋಟಿನಲ್ಲಿದ್ದ ಮೀನುಗಾರರು ಅಪಾಯಕ್ಕೆ ಸಿಲುಕಿದ್ದ ಮೀನುಗಾರರನ್ನು ರಕ್ಷಿಸಿದ್ದಾರೆ.

ಈ ಕುರಿತು ಕರಾವಳಿ ಕಾವಲು ಪಡೆಯ ಠಾಣೆಗೆ ದೂರು ನೀಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ