ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಳ್ಳಾಲದಲ್ಲಿ ಟೈಲರ್ ಅಂಗಡಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಮಾಲೀಕ!

Twitter
Facebook
LinkedIn
WhatsApp
44996461 493101667837391 8618735242527637504 n 7

ಮಂಗಳೂರು: ತಾಲೂಕಿನ ತೊಕ್ಕೊಟ್ಟು ಗ್ರಾಮದಲ್ಲಿ ಟೈಲರ್​​​ ಅಂಗಡಿ ಮಾಲೀಕನೊಬ್ಬ ತನ್ನ ಮಳಿಗೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಕನೀರುತೋಟ ನಿವಾಸಿ ಪ್ರವೀಣ್ ಆಳ್ವ(45) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ. ಪ್ರವೀಣ್ ಟೈಲರ್ ಅಂಗಡಿಗಳಿಗೆ ಕಚ್ಚಾ ವಸ್ತುಗಳನ್ನು ಪೂರೈಸುತ್ತಿದ್ದ. ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ‌ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. 

ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಶುರುಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ