ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎರಡು ಸರ್ಕಾರಿ ಬಸ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿ – ಹತ್ತಕ್ಕೂ ಹೆಚ್ಚು ಜನರಿಗೆ ಗಾಯ

Twitter
Facebook
LinkedIn
WhatsApp
ಎರಡು ಸರ್ಕಾರಿ ಬಸ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿ – ಹತ್ತಕ್ಕೂ ಹೆಚ್ಚು ಜನರಿಗೆ ಗಾಯ

ಬೆಳಗಾವಿ: ಎರಡು ಸರ್ಕಾರಿ ಬಸ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಬೆಳಗಾವಿ ಸವದತ್ತಿ ತಾಲೂಕಿನ ಹಲಕಿ ಕ್ರಾಸ್ ಬಳಿ ನಡೆದಿದೆ.

ಎರಡು ಸರ್ಕಾರಿ ಬಸ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿ – ಹತ್ತಕ್ಕೂ ಹೆಚ್ಚು ಜನರಿಗೆ ಗಾಯ

ಸವದತ್ತಿ ತಾಲೂಕಿನ ಹಲಕಿ ಕ್ರಾಸ್ ಬಳಿ ಎರಡು ಸರ್ಕಾರಿ ಬಸ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಹತ್ತಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಎರಡು ಸರ್ಕಾರಿ ಬಸ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿ – ಹತ್ತಕ್ಕೂ ಹೆಚ್ಚು ಜನರಿಗೆ ಗಾಯ

ಸರ್ಕಾರಿ ಬಸ್ ಬೆಳಗಾವಿ ನಗರದಿಂದ ಬಾಗಲಕೋಟೆಗೆ ತೆರಳುತ್ತಿತ್ತು. ಈ ಮಧ್ಯೆ ಯರಗಟ್ಟಿಯಿಂದ ಬೆಳಗಾವಿಯತ್ತ ಬರುತ್ತಿದ್ದ ಬಸ್ ಅಪಘಾತವಾಗಿದ್ದು, ಎರಡು ಬಸ್‍ಗಳ ಮುಂಭಾಗ ನಜ್ಜುಗುಜ್ಜಾಗಿದೆ.

ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ