ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎಸಿಬಿ ರದ್ದು: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ

Twitter
Facebook
LinkedIn
WhatsApp
ಎಸಿಬಿ ರದ್ದು: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ವನ್ನು ರದ್ದುಗೊಳಿಸಿ, ಅಲ್ಲಿರುವ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿದ್ದ ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದೆ.

ಕನಕರಾಜು ಎನ್ನುವ ವ್ಯಕ್ತಿಯೊಬ್ಬರು ವಕೀಲ ಅಶೋಕ್ ಪಾಣಿಗ್ರಾಹಿ ಅವರ ಮೂಲಕ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ, ಸಿ.ಟಿ.ರವಿಕುಮಾರ್ ಪೀಠದ ಮುಂಗೆ ಖಾಸಗಿ ಅರ್ಜಿ ಸಲ್ಲಿಸಿದ್ದಾರೆ.  ಶೀಘ್ರವೇ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಪೀಠ ಹೇಳಿದೆ.

ಇದಕ್ಕು ಮುನ್ನ ರಾಜ್ಯ ಸರ್ಕಾರವೇ ಎಸಿಬಿ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ ಎಂದು ವರದಿಯಾಗಿತ್ತು. ಆದರೆ ಈ ವರದಿಯನ್ನು ತಳ್ಳಿಹಾಕಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು,  “ಖಾಸಗಿ ಮೇಲ್ಮನವಿ ಅರ್ಜಿ ದಾಖಲಾಗಿದೆ. ಈ ವಿಚಾರದಲ್ಲಿ ಸರ್ಕಾರದ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ. ಎಸಿಬಿ ರದ್ದು ಮಾಡುವ ನಮ್ಮ ನಿರ್ಧಾರಕ್ಕೆ ಬದ್ಧರಾಗಿದ್ದೇವೆ’ ಎಂದು ಹೇಳಿದ್ದಾರೆ.

ಮಹತ್ವದ ಬೆಳವಣಿಗೆಯಲ್ಲಿ ಈ ಹಿಂದಿನ ಸರ್ಕಾರ 2016ರಲ್ಲಿ ರಚನೆ ಮಾಡಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು ಕರ್ನಾಟಕ ಹೈಕೋರ್ಟ್ ಇತ್ತೀಚಿಗೆ ರದ್ದುಗೊಳಿಸಿದ್ದು, ಎಸಿಬಿಗೆ ನೀಡಲಾಗಿದ್ದ ಪೊಲೀಸ್ ಠಾಣೆ ಸ್ಥಾನಮಾನವನ್ನು ಮರಳಿ ಲೋಕಾಯುಕ್ತ ಸಂಸ್ಥೆಗೆ ನೀಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ