ನವದೆಹಲಿ, ಮಾ. 13: ಉತ್ತರ ಪ್ರದೇಶ, ಉತ್ತರಖಂಡಾ, ಗೋವಾ, ಪಂಜಾಬ್ ಹಾಗೂ ಮಣಿಪುರ ವಿಧಾನಸಭಾ ಚುನಾವಣೆಗಳಲ್ಲಿ (Assembly Elections) ದಯನೀಯವಾಗಿ ಸೋಲಿನ ಬಗ್ಗೆ ಆತ್ಮಾವಲೋಕೋನ ಮಾಡಿಕೊಳ್ಳಲು ಕರೆಯಲಾಗಿದ್ದ ಕಾಂಗ್ರೆಸ್ ಕಾರ್ಯಕಾರಣಿ ಸಮಿತಿ (Congress Working Committee) ಸಭೆಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷರೂ ಆದ ಸಂಸದ ರಾಹುಲ್ ಗಾಂಧಿ (AICC Former President And Member of Parliment Rahul Gandhi) ಮತ್ತೊಮ್ಮೆ ಎಐಸಿಸಿ ಅಧ್ಯಕ್ಷರಾಗಬೇಕು ಎಂದು ಹಲವು ನಾಯಕರು ಆಗ್ರಹಿಸಿದ್ದಾರೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಹುಲ್ ಗಾಂಧಿ ಅವರ ನಾಯಕತ್ವ ಅತ್ಯಗತ್ಯ ಎಂದು ನಾಯಕರು ಪ್ರತಿಪಾದಿಸಿರುವುದಾಗಿ ತಿಳಿದುಬಂದಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist