ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಏರಿಕೆಯತ್ತ ಸಾಗಿದ ಚಿನ್ನಾಭರಣದ ಓಟ ; ನೋಡಿ ಇಂದಿನ ಚಿನ್ನ - ಬೆಳ್ಳಿಯ ದರ

Twitter
Facebook
LinkedIn
WhatsApp
gold rate today 96075173

ಭಾರತ ಹಾಗೂ ವಿದೇಶಗಳಲ್ಲಿ ಚಿನ್ನದ ಬೆಲೆ (Gold and Silver Prices) ಮತ್ತೆ ಏರುಗತಿಗೆ ಬಂದಿದೆ. ಬಹುತೇಕ ವಿದೇಶ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಏರಿದೆ. ಆದರೆ, ಬೆಳ್ಳಿ ಬೆಲೆ ಕಳೆದ ಒಂದು ತಿಂಗಳಿಂದಲೂ ಬಹುತೇಕ ಇಳಿಕೆಯ ಹಾದಿಯಲ್ಲಿದ್ದು, ಅದೇ ಇನ್ನೂ ಮುಂದುವರಿಯುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,360 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,405 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,750 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 25ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,360 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740.50 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,410 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 775 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,300 ರೂ
  • ಚೆನ್ನೈ: 56,650 ರೂ
  • ಮುಂಬೈ: 56,250 ರೂ
  • ದೆಹಲಿ: 56,400 ರೂ
  • ಕೋಲ್ಕತಾ: 56,250 ರೂ
  • ಕೇರಳ: 56,250 ರೂ
  • ಅಹ್ಮದಾಬಾದ್: 56,300 ರೂ
  • ಜೈಪುರ್: 56,400 ರೂ
  • ಲಕ್ನೋ: 56,400 ರೂ
  • ಭುವನೇಶ್ವರ್: 56,250 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,850 ರಿಂಗಿಟ್ (51,263 ರುಪಾಯಿ)
  • ದುಬೈ: 2215 ಡಿರಾಮ್ (49,837 ರುಪಾಯಿ)
  • ಅಮೆರಿಕ: 605 ಡಾಲರ್ (50,025 ರುಪಾಯಿ)
  • ಸಿಂಗಾಪುರ: 827 ಸಿಂಗಾಪುರ್ ಡಾಲರ್ (50,713 ರುಪಾಯಿ)
  • ಕತಾರ್: 2,280 ಕತಾರಿ ರಿಯಾಲ್ (51,716 ರೂ)
  • ಓಮನ್: 241.50 ಒಮಾನಿ ರಿಯಾಲ್ (51,864 ರುಪಾಯಿ)
  • ಕುವೇತ್: 189 ಕುವೇತಿ ದಿನಾರ್ (50,790 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,750 ರೂ
  • ಚೆನ್ನೈ: 7,750 ರೂ
  • ಮುಂಬೈ: 7,405 ರೂ
  • ದೆಹಲಿ: 7,405 ರೂ
  • ಕೋಲ್ಕತಾ: 7,405 ರೂ
  • ಕೇರಳ: 7,750 ರೂ
  • ಅಹ್ಮದಾಬಾದ್: 7,405 ರೂ
  • ಜೈಪುರ್: 7,450 ರೂ
  • ಲಕ್ನೋ: 7,450 ರೂ
  • ಭುವನೇಶ್ವರ್: 7,405 ರೂ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ