ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಏಳು ವರ್ಷ ಮದುವೆ ಆಗಲ್ಲ ಎಂದು ಶಾಕಿಂಗ್‌ ಸುದ್ದಿ ಕೊಟ್ಟ ಸೋನು ಶ್ರೀನಿವಾಸ್ ಗೌಡ

Twitter
Facebook
LinkedIn
WhatsApp
ಏಳು ವರ್ಷ ಮದುವೆ ಆಗಲ್ಲ ಎಂದು ಶಾಕಿಂಗ್‌ ಸುದ್ದಿ ಕೊಟ್ಟ ಸೋನು ಶ್ರೀನಿವಾಸ್ ಗೌಡ

ಸೋಷಿಯಲ್ ಮೀಡಿಯಾದ ಸೆನ್ಸೇಷನಲ್ ಸೋನು ಶ್ರೀನಿವಾಸ್ ಗೌಡ ಇದೀಗ ಬಿಗ್ ಬಾಸ್ ಮನೆಯ ಹೈಲೈಟ್ ಆಗಿದ್ದಾರೆ. ಪ್ರತಿದಿನ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ತಮ್ಮ ಮದುವೆಯ ವಿಚಾರವಾಗಿ ಸೋನು ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡ್ತಿದ್ದಾರೆ.

ಏಳು ವರ್ಷ ಮದುವೆ ಆಗಲ್ಲ ಎಂದು ಶಾಕಿಂಗ್‌ ಸುದ್ದಿ ಕೊಟ್ಟ ಸೋನು ಶ್ರೀನಿವಾಸ್ ಗೌಡ

ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮಕಥೆ ಸೌಂಡ್ ಮಾಡುತ್ತಿದೆ. ರಾಕೇಶ್ ಅಡಿಗ ಬಿಗ್ ಬಾಸ್ ಮನೆಯಲ್ಲಿ ಅವರು ಎಲ್ಲರ ಜತೆ ಫ್ಲರ್ಟ್ ಮಾಡುತ್ತಾ ಇರುತ್ತಾರೆ. ರಾಕೇಶ್, ಸ್ಪೂರ್ತಿ, ಸೋನು ಸ್ಟೋರಿ ನೋಡುಗರನ್ನ ಮೋಡಿ ಮಾಡುತ್ತಿದೆ. ಇನ್ನು ಸೋನು ಗೌಡ ಜತೆ ರಾಕೇಶ್ ಕ್ಲೋಸ್ ಆಗಿದ್ದಾರೆ. ಇಬ್ಬರೂ ಸಮಯ ಸಿಕ್ಕಾಗ ಮಾತನಾಡುತ್ತಾ ಇರುತ್ತಾರೆ. ಇಬ್ಬರ ನಡುವೆ ಏನೋ ಇದೆ ಎಂಬ ಅನುಮಾನ ವೀಕ್ಷಕರಲ್ಲಿದೆ. ನನಗೆ ನಿನ್ನ ಮೇಲೆ ಫೀಲಿಂಗ್ಸ್ ಇದೆ ಎಂದು ಈ ಹಿಂದೆ ರಾಕೇಶ್‌ಗೆ ಸೋನು ನೇರವಾಗಿ ಹೇಳಿದ್ದೂ ಇದೆ. 

ಏಳು ವರ್ಷ ಮದುವೆ ಆಗಲ್ಲ ಎಂದು ಶಾಕಿಂಗ್‌ ಸುದ್ದಿ ಕೊಟ್ಟ ಸೋನು ಶ್ರೀನಿವಾಸ್ ಗೌಡ

ಇದೀಗ ನಿನಗೆ ರಾಕೇಶ್ ಮೇಲೆ ಪ್ರೀತಿ ಇದೆಯಾ ಎಂದು ಸೋನುಗೆ ಸ್ಫೂರ್ತಿ ಪ್ರಶ್ನೆ ಮಾಡಿದರು. ಇದಕ್ಕೆ ಸೋನು ನೇರವಾಗಿ ಉತ್ತರಿಸಿದರು. ರಾಕೇಶ್ ಒಳ್ಳೆಯ ಗೆಳೆಯ. ಹಾಗಂತ ನಾನು ಅವನ ಜತೆ ಟೈಮ್ ಪಾಸ್ ಮಾಡುತ್ತಿಲ್ಲ. ನನಗೆ ಒಬ್ಬ ಫ್ರೆಂಡ್ ಇದ್ದಾನೆ. ಅವನ ರೀತಿಯೇ ರಾಕೇಶ್ ಕಾಣುತ್ತಿದ್ದಾನೆ. ಹೀಗಾಗಿ ಅವನ ಜತೆ ಕ್ಲೋಸ್ ಆಗಿದ್ದೀನಿ. ನಾನು ಇಷ್ಟು ಬೇಗ ಮದುವೆ ಆಗಲ್ಲ. ಇನ್ನೂ ಏಳು ವರ್ಷ ವಿವಾಹ ಆಗಲ್ಲ. ನಾನು ಚಿತ್ರರಂಗದಲ್ಲಿ ಬೆಳೆಯಬೇಕು ಎಂದು ಸೋನು ಹೇಳಿಕೊಂಡಿದ್ದಾರೆ.

ಸೋನುಗೆ ಹೀರೋಯಿನ್ ಆಗಬೇಕು ಎಂಬ ಕನಸಿದೆ. ಈ ಮೊದಲು ಶಾರ್ಟ್ ಮೂವಿಗಳಲ್ಲಿ ಮತ್ತು ಆಲ್ಬಂ ಸಾಂಗ್‌ಗಳಲ್ಲಿ ನಟಿಸಿದ್ದರು. ಬಿಗ್ ಬಾಸ್ ವೇದಿಕೆ ಏರಿದಾಗಲೂ ನಾನು ಚಿತ್ರರಂಗದಲ್ಲಿ ಗುರುತಿಸಿಕೊಳ್ಳಬೇಕು ಎಂಬುದನ್ನು ಅವರು ಒತ್ತಿ ಹೇಳಿದ್ದರು. ಬಿಗ್ ಬಾಸ್‌ನಿಂದ ಒಂದಷ್ಟು ಜನಪ್ರಿಯತೆ ಗಿಟ್ಟಿಸಿಕೊಂಡರೆ ಮುಂದೆ ಚಿತ್ರರಂಗದಲ್ಲಿ ಒಂದೊಳ್ಳೆ ಅವಕಾಶವನ್ನ ಗಿಟ್ಟಿಸಿಕೊಳ್ಳಬಹುದು ಎಂಬುದು ಸೋನು ಲೆಕ್ಕಾಚಾರ.

ಏಳು ವರ್ಷ ಮದುವೆ ಆಗಲ್ಲ ಎಂದು ಶಾಕಿಂಗ್‌ ಸುದ್ದಿ ಕೊಟ್ಟ ಸೋನು ಶ್ರೀನಿವಾಸ್ ಗೌಡ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ