ಸೋಮವಾರ, ಮೇ 6, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಂಗನಾ ಮೇಲೆ ರಾಷ್ಟ್ರಪತಿಗೆ ಮಹಿಳಾ ಆಯೋಗದ ಪತ್ರ

Twitter
Facebook
LinkedIn
WhatsApp
ಕಂಗನಾ ಮೇಲೆ ರಾಷ್ಟ್ರಪತಿಗೆ ಮಹಿಳಾ ಆಯೋಗದ ಪತ್ರ

ಸದಾ ವಿವಾದದಿಂದಲೇ ಗುರುತಿಸಿಕೊಳ್ಳುವ ಬಾಲಿವುಡ್ ನಟಿ ಕಂಗನಾ ರನಾವುತ್ (Kangana Ranaut) ಪದ್ಮಶ್ರೀಪ್ರಶಸ್ತಿ ಬಳಿಕವೂ ವಿವಾದಕ್ಕೆ ಸಿಲುಕಿದ್ದಾರೆ‌. ದೇಶದ ಸ್ವಾತಂತ್ರ್ಯ ಹೋರಾ ಟದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಕಂಗನಾ ವಿರುದ್ಧ ಮಹಿಳಾ ಆಯೋಗ ಕಿಡಿಕಾರಿದ್ದು ರಾಷ್ಟ್ರಪತಿಗಳಿಗೆ ಪತ್ರ ಬರೆದಿದೆ. ದೇಶದ ಸ್ವಾತಂತ್ರ್ಯ ಹೋರಾಟ ಮತ್ತು ಹೋರಾಟಗಾರರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಕಂಗನಾ ಅವರಿಗೆ ನೀಡಲಾಗಿರುವ ದೇಶದ ಅತ್ಯುನ್ನತ ನಾಗರೀಕ ಗೌರವ ಪದ್ಮಶ್ರೀ ಹಿಂಪಡೆಯಬೇಕೆಂಬ ಒತ್ತಡ ವ್ಯಕ್ತವಾಗಿದೆ. ಇದಕ್ಕೆ ದೆಹಲಿಯ ಮಹಿಳಾ ಆಯೋಗವೂ ಧ್ವನಿಗೂಡಿಸಿದ್ದು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.

1947 ರಲ್ಲಿ ಭಾರತಕ್ಕೆ ಸಿಕ್ಕಿದ್ದು ಬರಿ ಭೀಕ್ಷೆ. ನಿಜವಾದ ಸ್ವಾತಂತ್ರ್ಯ 2014 ರಲ್ಲಿ ಸಿಕ್ಕಿತ್ತು ಎನ್ನುವ ಮೂಲಕ ಕಂಗನಾ ರನಾವುತ್ ಸ್ವಾತಂತ್ರ್ಯ ಹೋರಾಟವನ್ನು ಟೀಕಿಸಿದ್ದರು. ಮಾತ್ರವಲ್ಲದೇ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ‌ ಮೇಲೆಯೇ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದೆ ಎಂದ ಕಂಗನಾ ಹೇಳಿಕೆ ಎಲ್ಲೆಡೆ ವೈರಲ್ ಆಗಿದ್ದು ತೀವ್ರ ಟೀಕೆಗೆ ಗುರಿಯಾಗಿದೆ.

ಮಾಲಿವಾಲ್ ತಮ್ಮ ಪತ್ರದಲ್ಲಿ ಕಂಗನಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ಸ್ವಾತಂತ್ರ್ಯ ಹೋರಾಟದ ಬಗ್ಗೆ ಕಂಗನಾ ಅತಿರೇಕದ ಹೇಳಿಕೆ‌ ನೀಡಿದ್ದಾರೆ ಇದು ದೇಶದ್ರೋಹದ ಎಂದು ಆರೋಪಿಸಿದ್ದಾರೆ. ಮಹಾನ್ ಹೋರಾಟಗಾರರ ತ್ಯಾಗ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಕಂಗನಾ ಅವರ ಹೇಳಿಕೆಯಿಂದ ಲಕ್ಷಾಂತರ ಭಾರತೀಯರ ಮನಸ್ಸಿಗೆ ಘಾಸಿಯಾಗಿದೆ.
ಈ ಹೇಳಿಕೆಗಳು ಕಂಗನಾ ರನಾವುತ್ ಅವರ ದೇಶದ್ರೋಹಿ ಸ್ವಭಾವವನ್ನು ಎತ್ತಿ ತೋರಿಸುತ್ತಿದೆ ಎಂದು ಸ್ವಾತಿ ಮಲಿವಾಲ್ ತಮ್ಮ‌ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ಕಂಗನಾ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿರುವುದನ್ನು ಖಚಿತಪಡಿಸಿಕೊಂಡು ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯುವಂತೆ ಮನವಿ ಮಾಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು