ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾರುಗಳ ನಡುವೆ ಭೀಕರ ಅಪಘಾತ; ಮಗು ಸೇರಿ ನಾಲ್ವರು ದಾರುಣ ಸಾವು..!

Twitter
Facebook
LinkedIn
WhatsApp
9cb5df3aae3f8a74bd70a4913fbd00964bbcb92d0f73b65d01293e52fa8110f8.0

ಸುಬ್ರಹ್ಮಣ್ಯ: ಆಲ್ಟೋ ಕಾರು ಮತ್ತು ತೂಫಾನ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದ ಸೇತುವೆ ಸಮೀಪ ಮಂಗಳವಾರ (ಎ.18) ಮಧ್ಯಾಹ್ನ ಸಂಭವಿಸಿದೆ.

ಕಾರು ಮತ್ತು ತೂಫಾನ್ ವಾಹನ ಮುಖಾಮುಖಿ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಕಾರು ಕುಕ್ಕೆ ಕಡೆ ಹಾಗೂ ತೂಫನ್ ಧರ್ಮಸ್ಥಳ ಕಡೆಗೆ ತೆರಳುವ ವೇಳೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಒಂದು ಮಗು, ಇಬ್ಬರು ಪುರುಷರು ಹಾಗೂ ಒರ್ವ ಮಹಿಳೆ ಸೇರಿದಂತೆ ನಾಲ್ವರು, ಮೃತಪಟ್ಟಿದ್ದಾರೆ.

ಮೃತರು ಬೇಳೂರು ಕಡೆಯವರು ಎಂದು ತಿಳಿದು ಬಂದಿದೆ. ತೂಫನ್ ನಲ್ಲಿದ್ದವರು ಹಾಸನ ಕಡೆಯವರು ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿವೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ. ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist