ಮಂಗಳವಾರ, ಏಪ್ರಿಲ್ 30, 2024
ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಡಬ: ಹೃದಯಾಘಾತದಿಂದ ಯೋಧ ಮೃತ್ಯು-ಇಂದು ಪಾರ್ಥಿವ ಶರೀರ ಹುಟ್ಟೂರಿಗೆ

Twitter
Facebook
LinkedIn
WhatsApp
dead body1651226556 5

ಕಡಬ, ಮಾ 28 : ತಮಿಳುನಾಡಿನ ಕೊಯಂಬತ್ತೂರು ಮದ್ರಾಸ್ ರೆಜಿಮೆಂಟ್‌ನಲ್ಲಿ ಕರ್ತವ್ಯದಲ್ಲಿದ್ದ ಕಡಬ ತಾಲೂಕಿನ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಾರ್ಚ್ 26ರಂದು ನಡೆದಿದೆ.

ಕುಟ್ರುಪ್ಪಾಡಿ ತರಪೇಳ್ ನಿವಾಸಿ ಜೋನಿ ಅವರ ಪುತ್ರ ಲಿಜೇಶ್ ಕುರಿಯನ್ ಮೃತ ಯೋಧ. ಲಿಜೇಶ್ ಅವರು ಪತ್ನಿ ಜೋಮಿತಾ, ಒಂದು ವರ್ಷದ ಮಗುವನ್ನು ಅಗಲಿದ್ದಾರೆ.

ಲಿಜೇಶ್ ಅವರ ಪಾರ್ಥಿವ ಶರೀರ ಇಂದು ಕಡಬಕ್ಕೆ ತಲುಪಲಿದ್ದು, ಅಂತ್ಯ ಸಂಸ್ಕಾರ ವಿಧಿ ವಿಧಾನವು ಬೆಳಗ್ಗೆ 11.30ಕ್ಕೆ ಕುಟ್ರುಪ್ಪಾಡಿ ಸಂತ ಮೇರೀಸ್ ಕ್ಯಾಥೋಲಿಕ್ ಫೋರೋನಾ ದೇವಾಲಯದಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ