ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಡಬದಲ್ಲಿ ಆಟೋ ಮತ್ತು ಪಿಕಪ್ ನಡುವೆ ಅಪಘಾತ! ಗಂಭೀರ ಗಾಯಗೊಂಡಿದ್ದ ನಾಲ್ಕು ವರ್ಷದ ಬಾಲಕ ಸಾವು

Twitter
Facebook
LinkedIn
WhatsApp
ಕಡಬದಲ್ಲಿ ಆಟೋ ಮತ್ತು ಪಿಕಪ್ ನಡುವೆ ಅಪಘಾತ! ಗಂಭೀರ ಗಾಯಗೊಂಡಿದ್ದ ನಾಲ್ಕು ವರ್ಷದ ಬಾಲಕ ಸಾವು

ಕಡಬ: ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪುಟ್ಟ ಬಾಲಕನೋರ್ವ ಮೃತಪಟ್ಟ ಘಟನೆ ಕೋಡಿಂಬಾಳದಲ್ಲಿ ಗುರುವಾರ ಸಂಜೆ ನಡೆದಿದೆ.

ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ರಿಕ್ಷಾ ಹಾಗೂ ಪಿಕಪ್ ನಡುವೆ ಕೋಡಿಂಬಾಳ ಸಮೀಪದ ಮುರಚೆಡವು ಎಂಬಲ್ಲಿ ಢಿಕ್ಕಿ ಅಪಘಾತ ನಡೆದಿದೆ. ಘಟನೆಯಲ್ಲಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪಂಜ ನಿವಾಸಿ ನವೀನ್ ಎಂಬವರ ಪುತ್ರ, ಕಡಬದ ವಿದ್ಯಾನಗರ ಸರಸ್ವತೀ ವಿದ್ಯಾಲಯದ ಶಿಶು ಮಂದಿರದ ವಿದ್ಯಾರ್ಥಿ ಹಾರ್ದಿಕ್ (4) ಗಂಭೀರ ಗಾಯಗೊಂಡಿದ್ದರು.

ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುವ ಹಾದಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ