ಮತ್ತೆ ಎಂಇಎಸ್ ಪುಂಡಾಟ; ಕನ್ನಡ ಹಾಡು ಹಾಕಿದ್ದಕ್ಕೆ ಬೈಕ್ಗೆ ಬೆಂಕಿ ಹಚ್ಚಿ ಹಲ್ಲೆ!
ಬೆಳಗಾವಿ ಅಧಿವೇಶನದ ವೇಳೆ ಗೂಂಡಾವರ್ತನೆ ತೋರಿದ್ದ ಸರ್ಕಾರಿ ವಾಹನಗಳಿಗೆ ಬೆಂಕಿ ಹಚ್ಚಿದ್ದ ಎಂಇಎಸ್ ಗೂಂಡಾಗಳು ಮತ್ತೆ ಕಿರಿಕ್ ಮಾಡಿದ್ದಾರೆ. ತಾಲೂಕಿನ ದಾಮಣೆ ಗ್ರಾಮದಲ್ಲಿ ಮದುವೆ ಸಮಾರಂಭದಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದ್ದು ವಧು-ವರ ಸೇರಿ ಕನ್ನಡಿಗ ಯುವಕರ ಮೇಲೆ ಎಂಇಎಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ.
ಘಟನೆಯಲ್ಲಿ ವಧು-ವರ ಸೇರಿ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಓರ್ವನಿಗೆ ಗಂಭೀರ ಗಾಯವಾಗಿದ್ದು ಸದ್ಯ ಗಂಭೀರವಾಗಿ ಗಾಯಗೊಂಡ ಓರ್ವನಿಗೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?