ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಬಡ್ಡಿ ಮ್ಯಾಚ್‌ ಆಡುತ್ತಿರುವಾಗಲೇ ಕುಸಿದು ಬಿದ್ದು ಮೃತಪಟ್ಟ 20 ವರ್ಷದ ಯುವಕ

Twitter
Facebook
LinkedIn
WhatsApp
ಕಬಡ್ಡಿ ಮ್ಯಾಚ್‌ ಆಡುತ್ತಿರುವಾಗಲೇ ಕುಸಿದು ಬಿದ್ದು ಮೃತಪಟ್ಟ 20 ವರ್ಷದ ಯುವಕ

ಮುಂಬಯಿ: ಕಬಡ್ಡಿ ಆಡುತ್ತಿರುವಾಗಲೇ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟಿರುವ ಘಟನೆ ಮುಂಬಯಿಯ ಮಲಾಡ್‌ ನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.ಕೀರ್ತಿರಾಜ ಮಲ್ಲನ್ (20) ಮೃತ ಯುವಕ. ಕಾಲೇಜಿನಲ್ಲಿ ಆಯೋಜಿಸಿದ ಕಬಡ್ಡಿ ಪಂದ್ಯಾವಳಿಯಲ್ಲಿ ಆಡುವಾಗ, ಎದುರಾಳಿ ತಂಡದ ಸದಸ್ಯರನ್ನು ಸ್ಪರ್ಶಿಸಿ ವಾಪಾಸು ಆಗುವ ವೇಳೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ, ಆದಾಗಲೇ ಕೀರ್ತಿರಾಜ್‌ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಕೀರ್ತಿರಾಜ್ ಮಲ್ಲನ್ ಮುಂಬೈನ ಸಂತೋಷ್ ನಗರದ ನಿವಾಸಿಯಾಗಿದ್ದು, ಗೋರೆಗಾಂವ್‌ನ ವಿವೇಕ್ ಕಾಲೇಜಿನಲ್ಲಿ ಬಿ.ಕಾಮ್ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದರು.ಪಂದ್ಯದ ವೇಳೆ ಮೊಬೈಲ್‌ ನಲ್ಲಿ ವಿಡಿಯೋವನ್ನು ಚಿತ್ರೀಕರಣ ಮಾಡುತ್ತಿದ್ದರು, ಇದನ್ನೇ ಆಧಾರವಾಗಿಟ್ಟು ಪ್ರಕರಣದ ಹೆಚ್ಚಿನ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ

ಇತ್ತೀಚಗಷ್ಟೇ ಕಬಡ್ಡಿ ಆಡುತ್ತಿದ್ದ ವೇಳೆಯೇ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತಗೊಂಡು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರದ ಆನೇಕಲ್‌ ನಲ್ಲಿ ನಡೆದಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ