ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಬ್ಬಿಣದ ರಾಡ್ ತುಂಬಿದ ಟ್ರಕ್ ಪಲ್ಟಿ-8 ಕಾರ್ಮಿಕರ ದುರ್ಮರಣ

Twitter
Facebook
LinkedIn
WhatsApp
ಕಬ್ಬಿಣದ ರಾಡ್ ತುಂಬಿದ ಟ್ರಕ್ ಪಲ್ಟಿ-8 ಕಾರ್ಮಿಕರ ದುರ್ಮರಣ

ಪಾಟ್ನಾ: ಕಬ್ಬಿಣದ ರಾಡ್ ತುಂಬಿದ ಟ್ರಕ್ ಪಲ್ಟಿಯಾದ ಪರಿಣಾಮ 16 ಕಾರ್ಮಿಕರಲ್ಲಿ 8 ಮಂದಿ ಸಾವನ್ನಪ್ಪಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ನಡೆದಿದೆ.

ಕಾರ್ಮಿಕರೆಲ್ಲರರೂ ರಾಜಸ್ಥಾನದ ನಿವಾಸಿಗಳಾಗಿದ್ದರು. ಕಬ್ಬಿಣದ ರಾಡ್ ತುಂಬಿದ ಟ್ರಕ್‍ನಲ್ಲಿದ್ದ 16 ಕಾರ್ಮಿಕರು ತ್ರಿಪುರದಿಂದ ಜಮ್ಮುವಿಗೆ ತೆರಳುತ್ತಿದ್ದರು.  ಆದರೆ ಸಿಲಿಗುರಿ ದೆಹಲಿ 4 ಲೇನ್ ರಾಷ್ಟ್ರೀಯ ಹೆದ್ದಾರಿ 57ರ ಜಲಾಲ್‍ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಕಾಳಿ ದೇವಸ್ಥಾನದಲ್ಲಿ ಟ್ರಕ್‌ ಪಲ್ಟಿಯಾಗಿ ಅಪಘಾತ ಸಂಭವಿಸಿದೆ.

ಕಬ್ಬಿಣದ ರಾಡ್‍ಗಳನ್ನು ತುಂಬಿದ್ದ ಟ್ರಕ್ ಸಿಲಿಗುರಿಯಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳುತ್ತಿತ್ತು. ಈ ಟ್ರಕ್‍ನಲ್ಲಿ ಕಾರ್ಮಿಕರು ಇದ್ದರು. ಕಾಳಿ ದೇವಸ್ಥಾನದ ಬಳಿ ಟ್ರಕ್ ಪಲ್ಟಿ ಆಗಿದ್ದು, ಟ್ರಕ್‍ನಲ್ಲಿದ್ದ ಕಬ್ಬಿಣದ ರಾಡ್‍ಗಳಡಿಯಲ್ಲಿ 8 ಕಾರ್ಮಿಕರು ಸಿಲುಕಿ ಸಾವನ್ನಪ್ಪಿದ್ದಾರೆ.

ಅಧಿಕಾರಿಗಳು ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಮೃತ ದೇಹವನ್ನು ಹೊರತೆಗೆದಿದ್ದಾರೆ. ಗಾಯಾಳುಗಳನ್ನು ರಕ್ಷಿಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸಿದ್ದಾರೆ. ಅವರ ಆರೋಗ್ಯದ ಸ್ಥಿತಿ ಸ್ಥಿರವಾಗಿದೆ. ಅಪಘಾತದ ನಂತರ, ಚಾಲಕ ಮತ್ತು ಸಹಾಯಕ ಸ್ಥಳದಿಂದ ಪರಾರಿಯಾಗಿದ್ದಾರೆ. ಅವರನ್ನು ಹಿಡಿಯುವ ಪ್ರಯತ್ನ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ