ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರಿ ಕೋಟು ತೊಟ್ಟು ಚಲನಚಿತ್ರದಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಿದ ನಟಿ ಪ್ರೇಮ!

Twitter
Facebook
LinkedIn
WhatsApp
ಕರಿ ಕೋಟು ತೊಟ್ಟು ಚಲನಚಿತ್ರದಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಿದ ನಟಿ ಪ್ರೇಮ!

ಕನ್ನಡ ಚಿತ್ರರಂಗವು ಹಲವಾರು ನಟ ನಟಿಯರಿಗೆ ಬದುಕನ್ನು ನೀಡಿದೆ. ಹಲವಾರು ನಟಿಯರು ಕನ್ನಡ ಚಿತ್ರರಂಗವನ್ನು ದಶಕಗಳ ಕಾಲ ಆಳಿದರು ಎಂದರೆ ತಪ್ಪಿನ ಮಾತಾಗುವುದಿಲ್ಲ. ಕಲ್ಪನ, ಭಾರತಿ, ಮಂಜುಳಾ, ಜಯಂತಿ ಅವರು ೭೦-೮೦ರ ದಶಕದಲ್ಲಿ ಕನ್ನಡ ಚಿತ್ರರಂಗವನ್ನು ಆಳಿದರೆ ೯೦ರ ದಶಕದ ನಂತರ ಕನ್ನಡ ಚಿತ್ರರಂಗದಲ್ಲಿ ಅತಿ ಹೆಚ್ಚು ಹೆಸರು ಮಾಡಿದ ನಟಿಯರಲ್ಲಿ ಪ್ರೇಮಾ ಕೂಡ ಒಬ್ಬರು. ಪ್ರೇಮಾ ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಮಲಯಾಳಂ ಚಿತ್ರರಂಗದಲ್ಲೂ ಸಾಕಷ್ಟು ಹೆಸರು ಮಾಡಿದ್ದಾರೆ. ನಟಿ ಪ್ರೇಮಾ ಅವರ ತವರು ಕರ್ನಾಟಕದ ಕಾಶ್ಮೀರ ಎಂದೇ ಖ್ಯಾತಿ ಪಡೆದ ಕೊಡಗು. ಅವರು ಜನಿಸಿದ್ದು ಬೆಂಗಳೂರಿನಲ್ಲೇ ಅದರೂ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣವನ್ನು ಮುಗಿಸಿದ್ದು ಕೊಡಗಿನಲ್ಲಿ. ಪ್ರೇಮಾ ಅವರಿಗೆ ಚಿಕ್ಕ ವಯಸ್ಸಿನಿಂದಲೂ ಕಲೆ, ಅಟೋಟಗಳಲ್ಲಿ ಹೆಚ್ಚಿನ ಅಸಕ್ತಿ ಇತ್ತು. ಶಾಲೆಗಳಲ್ಲಿ ಏರ್ಪಡಿಸುವ ನಾಟಕ, ನೃತ್ಯ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದರು. ಇದೇ ಆಸಕ್ತಿ ಅವರನ್ನು ಮುಂದೆ ಚಿತ್ರರಂಗಕ್ಕೆ ಕರೆತಂದಿತು ಎಂದರೆ ತಪ್ಪಾಗುವುದಿಲ್ಲ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು