ಶನಿವಾರ, ಮೇ 11, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್ ಅವಧಿಯಲ್ಲಿ ನಡೆದ ಭ್ರಷ್ಟಾಚಾರ ಎಲ್ಲರಿಗೂ ತಿಳಿದಿದೆ-ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ

Twitter
Facebook
LinkedIn
WhatsApp
ಕಾಂಗ್ರೆಸ್ ಅವಧಿಯಲ್ಲಿ ನಡೆದ ಭ್ರಷ್ಟಾಚಾರ ಎಲ್ಲರಿಗೂ ತಿಳಿದಿದೆ-ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ

ಶಿವಮೊಗ್ಗ: ಗುತ್ತಿಗೆದಾರರ ಬಳಿ ಸರ್ಕಾರ ಕಮಿಷನ್ ಪಡೆಯುತ್ತಿರುವ ಕುರಿತು ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ ಶುಕ್ರವಾರ ಪ್ರತಿಕ್ರಿಯಿಸಿದರು. ಗುತ್ತಿಗೆದಾರರ ಬಳಿ ಹಲವರು ಪರ್ಸೆಂಟೇಟ್ ಪಡೆಯುತ್ತಿದ್ದಾರೆ. ಕಾಮಗಾರಿಗಳಿಗೆ ಮಂಜೂರಾಗುವ ಶೇ 65ರಷ್ಟು ಅನುದಾನ ಮಧ್ಯವರ್ತಿಗಳ ಪಾಲಾಗುತ್ತಿದೆ. ಇಂಥ ಸನ್ನಿವೇಶದಲ್ಲಿ ಗುತ್ತಿಗೆದಾರರು ಯಾಕೆ ಕೆಲಸ ಮಾಡಬೇಕು? ಯಾಕೆ ಅವರಿವರ ಮನೆಬಾಗಿಲಿಗೆ ಹೋಗಿ ದುಂಬಾಲು ಬೀಳಬೇಕು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೂ ಈ ವ್ಯವಹಾರ ನಡೆದಿದೆ. ಕಾಂಗ್ರೆಸ್​ನವರು ಅಪ್ಪಟ ಚಿನ್ನ ಏನಲ್ಲ. ಈ ಹಿಂದೆಯೂ ನಾನು ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದೆ. ಆಗ ಸಿದ್ದರಾಮಯ್ಯ ಅವರ 80 ಶಾಸಕರು ಮನೆಯಲ್ಲಿ ಮಲಗಿದ್ದರು. ಅವರಿಗೆಲ್ಲಾ ಈಗ ಪರ್ಸೆಂಟೇಜ್ ವಿರುದ್ಧ ಹೋರಾಟ ನೆನಪಾಗಿದೆ ಎಂದು ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದರು. ಪಿಎಸ್​ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಪಿಎಸ್​ಐ ಅಕ್ರಮ ಪರೀಕ್ಷೆ ಕುರಿತು ಸಮಗ್ರ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ