![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಮಂಗಳೂರು: ಊರಿಗೆ ಮನುಷ್ಯ ಅಲ್ಲ. ಮಸಣಕ್ಕೆ ಹೆಣ ಅಲ್ಲ ಎನ್ನುವ ಸ್ಥಿತಿಯಲ್ಲಿ ಕಾಂಗ್ರೆಸ್ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಜನತೆಯಿಂದ ಸಂಪೂರ್ಣವಾಗಿ ದೂರವಾಗುವ ದಿನ ದೂರವಿಲ್ಲ ಎಂದು ಕಂದಾಯ ಸಚಿವ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯಲ್ಲಿ ಜನರ ಸಮಸ್ಯೆ ಬಗ್ಗೆ ಚರ್ಚಿಸುವ ಬದಲು ಧರಣಿ ನಡೆಸುತ್ತಿದ್ದಾರೆ. ಡಿಕೆಶಿ ಹಿಜಾಬ್ ಪರ ಇಲ್ಲ. ಸಿದ್ದರಾಮಯ್ಯ ಕೇಸರಿ ಪರ ಇಲ್ಲ. ಅವರಿಬ್ಬರ ತಿಕ್ಕಾಟದಲ್ಲಿ ಧರಣಿ ನಡೆಯುತ್ತಿದೆ.
ಈಶ್ವರಪ್ಪ ಹೇಳಿಕೆ ಅವರಿಗೆ ಕೇವಲ ನೆಪ. ಕಾಂಗ್ರೆಸ್ ಗೆ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ಇಲ್ಲ. ಹಿಜಾಬ್ ವಿರುದ್ದ ಮಾತಾಡಿದರೆ ವೋಟ್ ಹೋಗುತ್ತದೆ ಎನ್ನುವ ಭಯ.ಅಧಿವೇಶನ ಕ್ಕೆ ಕೋಟ್ಯಾಂತರ ರೂ. ಖರ್ಚು ಇದೆ. ಅದು ಜನತೆಯ ತೆರಿಗೆ ಹಣ. ಕಾಂಗ್ರೆಸ್ ನವರು ಇಲ್ಲಿ ನಿದ್ದೆ ಮಾಡುವ ಮೂಲಕ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ. ಹಿಜಾಬ್ ಬಗ್ಗೆ ಕಾಂಗ್ರೆಸ್ ತನ್ನ ನಿಲುವು ಸ್ಪಷ್ಟ ಪಡಿಸಲಿ ಅಶೋಕ್
ಒತ್ತಾಯಿಸಿದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist