ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್ ತೊರೆಯುತ್ತೇನೆ; ಆದರೆ ಬಿಜೆಪಿ ಸೇರುವುದಿಲ್ಲ: ಅಮರೀಂದರ್ ಸಿಂಗ್

Twitter
Facebook
LinkedIn
WhatsApp
ಬಿಜೆಪಿಯತ್ತ ಅಮರಿಂದರ್ ಸಿಂಗ್?

ಪಂಜಾಬ್‌ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಬಿಜೆಪಿ ಕೆಲವು ನಾಯಕರನ್ನು ಭೇಟಿಯಾಗಿದ್ದಾರೆ. ಬುಧವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನೂ ಅವರು ಭೇಟಿ ಮಾಡಿದ್ದಾರೆ. ಇದರಿಂದಾಗಿ, ಅವರು ಬಿಜೆಪಿ ಸೇರಲಿದ್ದಾರೆಯೇ ಎಂಬುದು ಚರ್ಚೆಗೆ ಗ್ರಾಸವಾಗಿತ್ತು. ಈ ವದಂತಿಗಳಿಗೆ ತೆರೆ ಎಳೆದಿರುವ ಅವರು, ಕಾಂಗ್ರೆಸ್‌ ತೊರೆಯುತ್ತೇನೆ. ಆದರೆ, ಬಿಜೆಪಿ ಸೇರುವುದಿಲ್ಲ ಎಂದು ಹೇಳಿದ್ದಾರೆ.
TV ಗೆ ನೀಡಿರುವ ಸಂದರ್ಶನದಲ್ಲಿ ಈ ಕುರಿತು ಸ್ಪಷ್ಟಪಡಿಸಿದ್ದಾರೆ. “ಇಲ್ಲಿಯವರೆಗೆ ನಾನು ಕಾಂಗ್ರೆಸ್‌ನಲ್ಲಿದ್ದೇನೆ. ಆದರೆ ಮುಂದೆ ನಾನು ಕಾಂಗ್ರೆಸ್‌ನಲ್ಲಿ ಉಳಿಯುವುದಿಲ್ಲ. ನನ್ನನ್ನು ಈ ರೀತಿ ನಡೆಸಿಕೊಳ್ಳಬಾರದಿತ್ತು” ಎಂದು ಹೇಳಿದ್ದಾರೆ.
ಪಂಜಾಬ್‌ ಕಾಂಗ್ರೆಸ್‌ ಪಕ್ಷದೊಳಗೆ ನಡೆಯುತ್ತಿದ್ದ ಆಂತರಿಕ ಕಚ್ಚಾಟದಿಂದಾಗಿ ಸೆ.18 ರಂದು ರಾಜ್ಯದ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸೆಪ್ಟಂಬರ್ 29 ರಂದು ಪಂಜಾಬ್ ಕಾಂಗ್ರೆಸ್ ನಾಯಕ ಅಮರಿಂದರ್‌ ಸಿಂಗ್, ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ಊಹಾಪೋಹಗಳು ಹರಡಿದ್ದವು.

“ನಾನು 52 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ನನನ್ನು ಈ ರೀತಿ ನಡೆಸಿಕೊಳ್ಳಬಾರದಿತ್ತು. ಬೆಳಿಗ್ಗೆ 10.30 ಕ್ಕೆ ನೀವು ರಾಜೀನಾಮೆ ನೀಡುತ್ತೀರಿ ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳುತ್ತಾರೆ. ನಾನು ಯಾವುದೇ ಪ್ರಶ್ನೆಗಳನ್ನು ಕೇಳಲಿಲ್ಲ. ಸಂಜೆ 4 ಗಂಟೆಗೆ ರಾಜ್ಯಪಾಲರ ಬಳಿ ಹೋಗಿ ರಾಜೀನಾಮೆ ನೀಡಿದ್ದೇನೆ. 50 ವರ್ಷಗಳ ನಂತರವೂ ನಿಮಗೆ ನನ್ನ ವಿಶ್ವಾಸಾರ್ಹತೆಯ ಬಗ್ಗೆ ನಿಮಗೆ ಅನುಮಾನವಿದ್ದರೆ, ನನ್ನ ಬಗ್ಗೆ ನಂಬಿಕೆ ಇಲ್ಲದಿದ್ದರೆ, ನಾನು ಪಕ್ಷದಲ್ಲಿ ಉಳಿಯುವುದರ ಅರ್ಥವೇನು..? ಎಂದು ಪ್ರಶ್ನಿಸಿದ್ದಾರೆ.
ಪಕ್ಷದಿಂದ ನನಗೆ ಮೂರು ಬಾರಿ ಅವಮಾನ ಮಾಡಲಾಗಿದೆ ಎಂದು ಸೋನಿಯಾ ಗಾಂಧಿ ಅವರಿಗೆ ತಿಳಿಸಿರುವುದಾಗಿ ಅಮರಿಂದರ್ ಸಿಂಗ್ ಹೇಳಿದ್ದರು. ಪಂಜಾಬ್‌ನಲ್ಲಿ ಕಾಂಗ್ರೆಸ್ ಕೆಳಗಿಳಿಯುತ್ತಿದೆ ಎಂದು ಹೇಳಿರುವ ಅಮರಿಂದರ್‌ ಸಿಂಗ್, ನವಜೋತ್ ಸಿಂಗ್ ಸಿಧು ಅವರನ್ನು “ಚೈಲ್ಡಿಶ್” ಎಂದು ಕರೆದಿದ್ದಾರೆ.
“ರಾಜ್ಯದಲ್ಲಿ ಕಾಂಗ್ರೆಸ್ ಜನಪ್ರಿಯತೆ ಇಳಿಮುಖವಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು