ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮೈಸೂರು: ಕಾಂಗ್ರೆಸ್ ಮುಳುಗುವ ಹಡಗು. ಆ ಪಕ್ಷಕ್ಕೆ ಮತ್ತೊಮ್ಮೆ ಸೇರ್ಪಡೆಯಾಗುವ ಪ್ರಶ್ನೆ ಇಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಸುತ್ತೂರು ಸ್ವಾಮಿಗೆ ಭೇಟಿ ಮಾಡಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು ಕಾಂಗ್ರೆಸಿಗೆ ಮರಳಿ ಸೇರ್ಪಡೆಯಾಗುವ ಪ್ರಶ್ನೆ ಉದ್ಭವ ಆಗುವುದಿಲ್ಲ. ಕಾಂಗ್ರೆಸಿಗೆ ಭವಿಷ್ಯವಿಲ್ಲ. ಅಂತಹ ಮುಳುಗು ಹಡಗಿನಲ್ಲಿ ನಾನೇಕೆ ಹೋಗಬೇಕು ಎಂದವರು ಮಾಧ್ಯಮದವರನ್ನು ಪ್ರಶ್ನೆ ಮಾಡಿದರು. ಸರಕಾರವನ್ನು ತಂದವನು ನಾನು. ಮತ್ತೆ ಯಾಕೆ ನಾನು ಮಂತ್ರಿ ಪದವಿ ಕೇಳಲಿ ಎಂದು ಅವರು ಮಾಧ್ಯಮದವರನ್ನು ಪ್ರಶ್ನಿಸಿದರು.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?