ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್‌ಗೆ ಪಂಜಾಬ್ ಮಹಿಳಾ ಘಟಕದ ಅಧ್ಯಕ್ಷೆ ರಾಜೀನಾಮೆ!

Twitter
Facebook
LinkedIn
WhatsApp

ಚಂಡಿಘಡ(ಸೆ.06): ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಯ ಅಂತಿಮ ಹಂತದ ತಯಾರಿಯಲ್ಲಿದೆ. ಆದರೆ ಪಕ್ಷದೊಳಗಿನ ವಿಚಾರ ಪರಿಸ್ಥಿತಿ ಕೈಮೀರುವಂತಿದೆ. ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ರಾಜೀನಾಮೆ ಪಕ್ಷದ ಬುಡವನ್ನೇ ಅಲುಗಾಡಿಸಿದೆ. ಕಾರಣ ಗುಲಾಂ ನಬಿ ಆಜಾದ್ ರಾಜೀನಾಮೆ ಕಾಂಗ್ರೆಸ್ ಪಕ್ಷಕ್ಕೆ ನುಂಗಲಾರದ ತುತ್ತಾಗಿ ಪರಿಗಣಿಸಿದೆ.

ಕಾಂಗ್ರೆಸ್‌ಗೆ ಪಂಜಾಬ್ ಮಹಿಳಾ ಘಟಕದ ಅಧ್ಯಕ್ಷೆ ರಾಜೀನಾಮೆ!

ಒಬ್ಬರ ಹಿಂದೆ ಒಬ್ಬರು ರಾಜೀನಾಮೆ ನೀಡುತ್ತಿದ್ದಾರೆ. ಈಗಾಗಲೇ 60ಕ್ಕೂ ಹೆಚ್ಚು ಕಾಂಗ್ರೆಸ್ ಹಿರಿಯ ನಾಯಕರು ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ. ಇದೀಗ ಪಂಜಾಬ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಬಲ್ವೀರ್ ರಾಣಿ ಸೋಧಿ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಸೋನಿಯಾ ಗಾಂಧಿಗೆ ರವಾನಿಸಿದ್ದಾರೆ. ಬಲ್ವೀರ್ ರಾಣಿ ರಾಜೀನಾಮೆಯಿಂದ ಇದೀಗ ಪಂಜಾಬ್ ಕಾಂಗ್ರೆಸ್‌ನಲ್ಲಿ ಮತ್ತೆ ತಳಮಳ ಆರಂಭಗೊಂಡಿದೆ.

ಈಗಾಗಲೇ ಹಲವು ನಾಯಕರು ಪಂಜಾಬ್ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಇದೀಗ ಮಹಿಳಾ ಘಟಕ ಅಧ್ಯಕ್ಷೆ ರಾಜೀನಾಮೆ ಪಂಜಾಬ್ ಕಾಂಗ್ರೆಸನ್ನು ದುರ್ಬಲಗೊಳಿಸಿದೆ.

ಬಲ್ವೀರ್ ರಾಣಿ ಸೋಧಿ ರಾಜೀನಾಮೆಗೆ ಪಕ್ಷದೊಳಗಿನ ಅಸಮಾಧಾನ, ಬಣ ರಾಜಕೀಯ ಕಾರಣವಲ್ಲ. ವೈಯುಕ್ತಿಕ ಕಾರಣದಿಂದ ರಾಜೀನಾಮೆ ನೀಡುವುದಾಗಿ ಬಲ್ವೀರ್ ರಾಣಿ ಸೋಧಿ ಹೇಳಿದ್ದಾರೆ.

ನನ್ನ ಕೌಟುಂಬಿಕ ಪರಿಸ್ಥಿತಿಗಳಿಂದ ನಾನು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಅನಿವಾರ್ಯ ಕಾರಣಗಳಿಂದ ನನಗೆ ಮಹಿಳಾ ಘಟಕ ಅಧ್ಯಕ್ಷೆಯಾಗಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ. ದಯವಿಟ್ಟು ಹುದ್ದೆಯಿಂದ ಬಿಡುಗಡೆ ಮಾಡಿ ಎಂದು ರಾಜೀನಾಮೆ ಪತ್ರದಲ್ಲಿ ಬಲ್ವೀರ್ ರಾಣಿ ಸೋಧಿ ಬರೆದುಕೊಂಡಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ