ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್‌ನಲ್ಲಿ ಯಾವುದೇ ವ್ಯಕ್ತಿ ಎರಡು ಹುದ್ದೆಗಳನ್ನು ಹೊಂದಲು ಸಾಧ್ಯವಿಲ್ಲ: ಸಚಿನ್ ಪೈಲಟ್

Twitter
Facebook
LinkedIn
WhatsApp
ಕಾಂಗ್ರೆಸ್‌ನಲ್ಲಿ ಯಾವುದೇ ವ್ಯಕ್ತಿ ಎರಡು ಹುದ್ದೆಗಳನ್ನು ಹೊಂದಲು ಸಾಧ್ಯವಿಲ್ಲ: ಸಚಿನ್ ಪೈಲಟ್

ಹೊಸದಿಲ್ಲಿ: ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕಾಂಗ್ರೆಸ್(Congress) ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂಬ ವರದಿಗಳ ನಡುವೆ “ಕಾಂಗ್ರೆಸ್‌ನಲ್ಲಿ ಯಾವುದೇ ವ್ಯಕ್ತಿ ಎರಡು ಹುದ್ದೆಗಳನ್ನು ಹೊಂದಲು ಸಾಧ್ಯವಿಲ್ಲ” ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ (Sachin Pilot) ತಿಳಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ  ಮುಂಚೂಣಿಯಲ್ಲಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ನಿನ್ನೆ ರಾತ್ರಿ ತಮ್ಮ ಶಾಸಕರನ್ನು ಭೇಟಿಯಾಗಿ ತಾನು ರಾಷ್ಟ್ರೀಯ ರಾಜಕಾರಣಕ್ಕೆ  ಹೋದರೂ ನಿಮ್ಮಿಂದ “ದೂರವಿರಲಾರೆ” ಎಂದು ಹೇಳಿದ್ದರು ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ನಲ್ಲಿ ಯಾವುದೇ ವ್ಯಕ್ತಿ ಎರಡು ಹುದ್ದೆಗಳನ್ನು ಹೊಂದಲು ಸಾಧ್ಯವಿಲ್ಲ: ಸಚಿನ್ ಪೈಲಟ್

71ರ ಹರೆಯದ ಅಶೋಕ್ ಗೆಹ್ಲೋಟ್ ಅವರು ರಾಜಸ್ಥಾನದ ಶಾಸಕರಿಗೆ ತಾವು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವುದಾಗಿ ಹೇಳಿದ್ದಾಗಿ ತಿಳಿದು ಬಂದಿದೆ.  ಆದರೆ ನಾನು ನಿಮ್ಮಿಂದ ದೂರವಿರುವುದಿಲ್ಲ” ಎಂದು ಹೇಳಿದ್ದಾರೆಂದು ಗೊತ್ತಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ