
ಸಣ್ಣ ಕಾಫಿ ಬೆಳೆಗಾರರು (10 ಹೆಕ್ಟೇರ್ ಒಳಗಿನ ಕಾಫಿ ತೋಟ ಹೊಂದಿರುವ ಬೆಳೆಗಾರರು) 2022-23 ನೇ ಸಾಲಿನಲ್ಲಿ 2022 ರ ಸೆಪ್ಟೆಂಬರ್, 30 ರವರೆಗೆ ಕೈಗೊಳ್ಳುವ ಕಾಫಿ ಮರುನಾಟಿ ಹಾಗೂ ಜಲಸಂವರ್ಧನ ಕಾರ್ಯಕ್ರಮಗಳ ಅಡಿಯಲ್ಲಿ ಕಾಫಿ ಮಂಡಳಿಯಿಂದ ಸಹಾಯಧನದ ಸೌಲಭ್ಯವಿರುತ್ತದೆ. ಆದ್ದರಿಂದ, ಬೆಳೆಗಾರರು ತಮ್ಮ ತೋಟಗಳಲ್ಲಿ ಕಾಫಿ ಮರುನಾಟಿ, ಕೆರೆ/ ತೆರೆದ ಬಾವಿ ಅಭಿವೃದ್ಧಿಪಡಿಸಲು ಹಾಗೂ ತುಂತುರು ನೀರಾವರಿ, ಹನಿ ನೀರಾವರಿ ಅಳವಡಿಸಿಕೊಳ್ಳಲು ಪ್ರಯೋಜನವನ್ನು ಪಡೆಯಬಹುದಾಗಿದೆ. ಜಿಲ್ಲೆಯ ಹೆಚ್ಚಿನ ಬೆಳಗಾರರು ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಲು ಕೋರಿದೆ. ಹೆಚ್ಚಿನ ಮಾಹಿತಿಗೆ ಹತ್ತಿರದ ಮಂಡಳಿಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕಾಫಿ ಮಂಡಳಿಯ ಉಪ ನಿರ್ದೇಶಕರಾದ ಶಿವಕುಮಾರ ಸ್ವಾಮಿ ತಿಳಿಸಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist